ಬಾಳೆಹೊನ್ನೂರಲ್ಲಿ ಭಾರೀ ಮಳೆ
Team Udayavani, Mar 30, 2022, 7:59 PM IST
ಬಾಳೆಹೊನ್ನೂರು: ಪಟ್ಟಣದ ಸುತ್ತ ಮುತ್ತ ಮಂಗಳವಾರ ಮಧ್ಯಾಹ್ನಗುಡುಗು- ಮಿಂಚು, ಸಿಡಿಲು ಹಾಗೂ ಗಾಳಿ ಸಹಿತ ಭಾರೀಮಳೆಯಾಗಿದೆ. 1ಗಂಟೆಗೂ ಹೆಚ್ಚು ಕಾಲ ಮಳೆ ಸುರಿದ ಹಿನ್ನೆಲೆಯಲ್ಲಿಚರಂಡಿಗಳು ತುಂಬಿ ಹರಿದವು. ಪಟ್ಟಣದ ಮುಖ್ಯ ರಸ್ತೆ ಪಕ್ಕದಲ್ಲಿಲಕ್ಷಾಂತರ ರೂ. ವೆಚ್ಚದಲ್ಲಿ ವೈಜ್ಞಾನಿಕವಾಗಿ ಬಾಕ್ಸ್ ಚರಂಡಿ ನಿರ್ಮಿಸದಹಿನ್ನೆಲೆಯಲ್ಲಿ ಹಳ್ಳದೋಪಾದಿಯಲ್ಲಿ ನೀರು ರಸ್ತೆಯಲ್ಲಿ ಹರಿಯಿತು.
ಚರ್ಚ್ ಗಲ್ಲಿ ಹಾಗೂ ಪಂಚಾಯ್ತಿ ಮುಂಭಾಗದಿಂದ ಹರಿದುಬಂದನೀರು ಜೆಸಿವೃತ್ತದಲ್ಲಿ ಸಂಗ್ರಹವಾಗಿ ನ.ರಾ. ಪುರ ರಸ್ತೆಯಲ್ಲಿ ಹರಿದಪರಿಣಾಮ ಸಂಚಾರಕ್ಕೆ ಅಡಚಣೆಯಾಯಿತು. ರಾಷ್ಟ್ರೀಯ ಹೆದ್ದಾರಿಪ್ರಾ ಧಿಕಾರದವರು ಬಾಕ್ಸ್ ಚರಂಡಿ ನಿರ್ಮಿಸಿದರೂ ಸಹ ಬಾಕ್ಸ್‌ಚರಂಡಿಯಲ್ಲಿ ನೀರು ಹರಿಯದೆ ರಸ್ತೆಯಲ್ಲಿ ನೀರು ಹರಿಯಿತು .ಕಳೆದ 3 ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗೆ ತಿಳಿಸಿದ್ದರೂ ಸಹಯಾವುದೇ ಕ್ರಮ ಕೈಗೊಂಡಿಲ್ಲ.
ಸಂಗಮೇಶ್ವರಪೇಟೆ, ಕಡಬಗೆರೆ,ಖಾಂಡ್ಯ, ಬನ್ನೂರು, ಹಲಸೂರು, ಸೀಕೆ ಮುದುಗುಣಿ, ಕಣಬೂರುಸುತ್ತಾಮುತ್ತ ಭಾರೀ ಮಳೆಯಾಗಿದೆ. ಕಳೆದ 8 ದಿನಗಳಿಂದ ಉತ್ತಮವಾಗಿಮಳೆಯಾಗಿದ್ದು ಕಾμ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದರು. ಇದೀಗಸುರಿದ ಭಾರೀ ಮಳೆಯಿಂದ ಕಾμಬೀಜ ಕಾಯಿಗಟ್ಟಲು ಸಿದ್ಧವಾಗಿದೆ.ಆದರೆ ಮಳೆಯಿಂದಾಗಿ ಹೂಗಳೆಲ್ಲ ಉದುರಿ ಹೋಗಿದ್ದು, ಮುಂದಿನವರ್ಷದ ಕಾμ ಬೀಜ ಉತ್ಪಾದನೆಯಲ್ಲಿ ವ್ಯತ್ಯಯವಾಗಲಿದೆ.ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಳೆಬಂದ ಹಿನ್ನೆಲೆಯಲ್ಲಿತಂಪು ವಾತಾವರಣ ಸೃಷ್ಟಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.