ಶಿಮುಲ್‌ನಿಂದ “ಯೋಗ ಅರಿವು’
Team Udayavani, Jun 18, 2022, 5:46 PM IST
ಶಿವಮೊಗ್ಗ: ಶಿಮುಲ್ (ಶಿವಮೊಗ್ಗ,ದಾವಣಗೆರೆ ಮತ್ತು ಚಿತ್ರದುರ್ಗ ಹಾಲುಒಕ್ಕೂಟ) ವತಿಯಿಂದ ಯೋಗ ದಿನಾಚರಣೆಅಂಗವಾಗಿ ಶುಕ್ರವಾರ ಯೋಗ ಅರಿವುಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.ಶಿಮುಲ್ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ,ಚಿತ್ರದುರ್ಗ ಜಿಲ್ಲೆಯ ಎಲ್ಲ ಹಾಲು ಉತ್ಪಾದಕರಸಂಘದ ಕಚೇರಿ, ಶೀಥಲೀಕರಣ ಘಟಕ ಸೇರಿವಿವಿಧ ವಿಭಾಗದ ಅ ಧಿಕಾರಿಗಳು, ಸಿಬ್ಬಂದಿಕಾರ್ಮಿಕರು ಸೇರಿ ಒಟ್ಟೂ 22 ಸಾವಿರಮಂದಿ ವಿವಿಧ ಸ್ಥಳಗಳಲ್ಲಿ ಶುಕ್ರವಾರ ಯೋಗಪ್ರದರ್ಶಿಸಿದರು.
ಶಿಮುಲ್‌ನ ಮುಖ್ಯಕಚೇರಿಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತಬಾ.ಸು. ಅರವಿಂದ ಅವರು ಯೋಗದಅರಿವು ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ಡಾ| ರಂಜಿನಿ ಬಿದರಹಳ್ಳಿ ಅವರು ಹಾಲುಮತ್ತು ಹಾಲಿನ ಉತ್ಪನ್ನಗಳ ಸೇವನೆಯಕುರಿತು ಮಾಹಿತಿ ನೀಡಿದರು. ಶಿಮುಲ್‌ನಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ,ಶೀಥಲೀಕರಣ ಕೇಂದ್ರ ಹಾಗೂ ಮುಖ್ಯಡೇರಿ ಘಟಕಗಳಲ್ಲಿ ಒಕ್ಕೂಟದ ಅಧ್ಯಕ್ಷರು,ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು,ವ್ಯವಸ್ಥಾಪಕರು, ಅ ಧಿಕಾರಿಗಳು, ಸಿಬ್ಬಂದಿ,ಸಂಘದ ಸದಸ್ಯರು ಹಾಗೂ ಗುತ್ತಿಗೆ ಕಾರ್ಮಿಕರುಭಾಗವಹಿಸಿದ್ದರು. ಡಾ| ಬಾ.ಸು. ಅರವಿಂದಅವರಿಗೆ ಪ್ರಭಾರ ಅಧ್ಯಕ್ಷ ಎಚ್.ಕೆ. ಬಸಪ್ಪ,ನಿರ್ದೇಶಕ ಡಿ.ಆನಂದ್, ಎಚ್.ಬಿ.ದಿನೇಶ್,ಎಂ.ಡಿ ಡಾ| ಕೆ.ಎಸ್. ಬಸವರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.