ಯೋಗದಿಂದ ಪ್ರಪಂಚವೇ ಒಂದು
Team Udayavani, Jun 22, 2022, 7:07 PM IST
ಶಿವಮೊಗ್ಗ: ಜಾತಿ, ವರ್ಗ, ಧರ್ಮ, ದೇಶಗಳಾಚೆ ಬೆಳೆದಿರುವನಮ್ಮ ಪ್ರಾಚೀನ ವಿದ್ಯೆಯಾದ ಯೋಗವು ಇಂದು ಇಡೀವಿಶ್ವವನ್ನು ಒಂದು ಮಾಡುತ್ತಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ನುಡಿದರು.ಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ, ಸರ್ಕಾರಿಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ, ಮಹಾನಗರಪಾಲಿಕೆ ಶಿವಮೊಗ್ಗ, ಕೆಜಿಎಎಂಒಎ, ಎನ್‌ಐಎಂಎಮತ್ತು ಎಎಫ್‌ಐ ಆಶ್ರಯದಲ್ಲಿ ಮಂಗಳವಾರ ಸರ್ಕಾರಿಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಆವರಣದಲ್ಲಿ ಆಯೋಜಿಸಲಾಗಿದ್ದ 8ನೇ ಅಂತಾರಾಷ್ಟ್ರೀಯಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರುಮಾತನಾಡಿದರು.
ಯೋಗಾಭ್ಯಾಸದಿಂದ ಶಾರೀರಿಕ ಮತ್ತು ಮಾನಸಿಕನೆಮ್ಮದಿ ಲಭಿಸುತ್ತದೆ. ಇದು ಯಾವುದೇ ಜಾತಿ, ಧರ್ಮಕ್ಕೆಸೀಮಿತವಾಗಿಲ್ಲದ ಕಾರಣ ಎಲ್ಲರನ್ನು ಒಂದುಗೂಡಿಸುತ್ತಿದೆ.ಯೋಗಾಭ್ಯಾಸದಿಂದ ಎಲ್ಲರೂ ಸದೃಢರಾಗಬೇಕೆಂದುವಿಶ್ವ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ ನಿರ್ಣಯಕೈಗೊಳ್ಳಲು ಕಾರಣಕರ್ತರಾದವರು ನಮ್ಮ ದೇಶದ ಪ್ರಧಾನಿನರೇಂದ್ರ ಮೋದಿ ಅವರು. ಇಂದು 190 ರಾಷ್ಟ್ರಗಳುಯೋಗ ದಿನಾಚರಣೆ ಆಚರಿಸುತ್ತಿವೆ ಎಂದ ಅವರು, ನಾವುಪ್ರತಿ ದಿನ ಯೋಗಾಭ್ಯಾಸವನ್ನು ಮಾಡುವ ಮೂಲಕಸದೃಢರಾಗಿರಬೇಕೆಂದು ಆಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.