ಕೋಮು ದ್ವೇಷ ಕೃತ್ಯಕ್ಕೆ ಭುಗಿಲೆದ್ದ ಆಕ್ರೋಶ


Team Udayavani, Jul 1, 2022, 4:24 PM IST

Dvbdsfbv-fsgdzs

ಶಿವಮೊಗ್ಗ: ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ನಡೆದಅಮಾಯಕ ಹಿಂದೂ ಟೈಲರ್‌ ಕನ್ಹಯ್ಯಲಾಲ್‌ ಹತ್ಯೆ ಖಂಡಿಸಿವಿಶ್ವ ಹಿಂದೂ ಪರಿಷತ್‌- ಭಜರಂಗ ದಳ ಕಾರ್ಯಕರ್ತರುಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿನಂತರ ಜಿಲ್ಲಾ ಧಿಕಾರಿಗಳ ಕಚೇರಿಗೆ ತಲುಪಿ ಜಿಲ್ಲಾ ಧಿಕಾರಿಗಳಮುಖಾಂತರ ರಾಷ್ಟÅಪತಿಗಳಿಗೆ ಮನವಿ ಸಲ್ಲಿಸಿದರು.

ಕನ್ಹಯ್ಯಲಾಲ್‌ ಅವರನ್ನು ಮುಸ್ಲಿಂ ಭಯೋತ್ಪದಕರಾದಮಹಮದ್‌ ರಿಯಾಜ್‌ ಮತ್ತು ಮಹಮದ್‌ ಗೌಸ್‌ ಜಿಹಾದಿಮಾನಸಿಕತೆ ಹೊಂದಿ ದ್ವೇಷ ಭಾವನೆಯಿಂದ ಕೋಮು ಭಾವನಕೆರಳಿಸುವ ದುರುದ್ದೇಶ ಹಾಗೂ ಹಿಂದೂ ಸಮಾಜವನ್ನುಭಯಭೀತಿಗೊಳಿಸುವ ದೃಷ್ಟಿಯಿಂದ ಮಾಡಿದ್ದು ಇಬ್ಬರೂಕೊಲೆಗಾರರನ್ನು ಶೀಘ್ರ ಶಿಕ್ಷೆಗೆ ಗುರಿಪಡಿಸಲು ಆದೇಶಿಸಬೇಕುಎಂದು ಆಗ್ರಹಿಸಿದರು.

ಪ್ರತಿಭನೆಯಲ್ಲಿ ವಿಎಚ್‌ಪಿ ಜಿಲ್ಲಾಧ್ಯಕ್ಷಜೆ.ಆರ್‌. ವಾಸುದೇವ್‌, ಕಾರ್ಯದರ್ಶಿ ನಾರಾಯಣ್‌ ಜೀವರ್ಣೇಕರ್‌, ನಗರಾಧ್ಯಕ್ಷ ಸತೀಶ್‌ ಮುಂಚೆಮನೆ, ನಗರಕಾರ್ಯದರ್ಶಿ ಸುಧಾಕರ ಎಸ್‌.ಆರ್‌., ಭಜರಂಗ ದಳ ಜಿಲ್ಲಾಸಂಚಾಲಕ ರಾಜೇಶ್‌ ಗೌಡ, ನಗರ ಸಂಚಾಲಕ ಅಂಕುಶ್‌, ವಿ.ಗುರುರಾಜ್‌, ಎಚ್‌.ಸಿ. ಪವನ್‌ಕುಮಾರ್‌, ವಿ. ರಾಜೇಶ್‌, ಪಿ.ಉಲ್ಲಾಸ್‌, ಕಾಂತರಾಜ್‌, ವಿಜಯ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.