ವಿಜೃಂಭಣೆಯ ಆಡಿಕೃತಿಕೆ ಹರೋಹರ ಜಾತ್ರೆ
Team Udayavani, Jul 24, 2022, 8:35 PM IST
ಶಿವಮೊಗ್ಗ: ಇಲ್ಲಿನ ಗುಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಯ ಎರಡು ದಿನಗಳ ಆಡಿಕೃತ್ತಿಕೆ ಹರೋಹರಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.ಕೊರೊನಾ ಸಾಂಕ್ರಾಮಿಕದಿಂದ ಕಳೆದೆರಡುವರ್ಷದಿಂದ ಸ್ಥಗಿತಗೊಂಡಿದ್ದ ಜಾತ್ರೆ ಈ ಬಾರಿಅದ್ಧೂರಿಯಾಗಿ ನಡೆಯಿತು.
ಜಿಲ್ಲೆ ಹಾಗೂ ರಾಜ್ಯದವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದಭಕ್ತರು ದೇವರ ಕೃಪೆಗೆ ಪಾತ್ರರಾದರು.ಬಾಲಸುಬ್ರಹ್ಮಣ್ಯ ಸ್ವಾಮಿ ಸನ್ನಿ ಧಿಯಲ್ಲಿ ಹರಕೆಯಕಾವಡಿಗಳನ್ನು ಹೊತ್ತ ಭಕ್ತರು ಭಕ್ತಿ ಪರಾಕಾಷ್ಠೆಮೆರೆದರು. ಬಾಲಸುಬ್ರಹ್ಮಣ್ಯ ದೇವಾಲಯದಲ್ಲಿಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಆರಂಭಗೊಂಡವು.
ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿದರ್ಶನ ಪಡೆದು ಭಕ್ತರು ಪುನೀತರಾದರು.ಕಾವಡಿಗಳನ್ನು ಹೊತ್ತು ಹರಕೆ ತೀರಿಸುವ ಭಕ್ತರುತುಂಗಾನದಿಯಲ್ಲಿ ಮಿಂದು ಮಡಿಯುಟ್ಟು ಪೂಜೆಗೆಅಣಿಯಾದರು. ಹಳದಿ ವಸ್ತ್ರಗಳನ್ನು ತೊಟ್ಟ ಭಕ್ತರಗುಂಪು ಭುಜದ ಮೇಲೆ ಕಾವಡಿಯನ್ನು ಹೊತ್ತುವಾದ್ಯದ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.