“ಅಮೃತ್ ನೋನಿ’ ಹೆಸರಿನ ನಕಲಿ ಉತ್ಪನ್ನ ಮಾರಾಟ: ಪೊಲೀಸರ ದಾಳಿ
Team Udayavani, Oct 5, 2021, 6:48 PM IST
ಶಿವಮೊಗ್ಗ: “ಅಮೃತ್ ನೋನಿ’ಸಂಸ್ಥೆ ಹೆಸರಿನಲ್ಲಿ ನಕಲಿ ಉತ್ಪನ್ನಮಾರುತ್ತಿರುವುದು ಬೆಳಕಿಗೆ ಬಂದಿದ್ದು,ಪೊಲೀಸರು ದಾಳಿ ನಡೆಸಿದ್ದಾರೆ.
“ಅಮೃತ್ ನೋನಿ’ಯ ಬಾಟಲಿಹಾಗೂ ಪ್ಯಾಕಿಂಗ್ನ್ನೇ ಹೋಲುವಂತೆ ನಕಲಿ ಪ್ಯಾಕಿಂಗ್ ಮಾಡಿ ಜ್ಯೂಸ್ಮಾರಾಟ ಮಾಡುತ್ತಿರುವುದನ್ನುಪೊಲೀಸರು ಪತ್ತೆ ಹಚ್ಚಿದ್ದಾರೆ.”ಅಮೃತ್ ನೋನಿ’ ಮಾರಾಟಮಾಡುತ್ತಿರುವ “ವ್ಯಾಲ್ಯೂ ಪ್ರಾಡೆಕ್ಟ್’ಕಂಪನಿ ನೀಡಿದ ದೂರಿನ ಆಧಾರದಮೇಲೆ ಪೊಲೀಸರು ಶಿವಮೊಗ್ಗದ ಮಾರ್ನಮಿ ಬೈಲಿನಲ್ಲಿರುವ ಫಾರ್ಮಾಸಂಸ್ಥೆಯೊಂದರ ಮೇಲೆ ದಾಳಿ ನಡೆಸಿ 31ಬಾಕ್ಸ್ ನಕಲಿ “ಅಮೃತ್ ನೋನಿ’ಯನ್ನುವಶಕ್ಕೆ ಪಡೆದುಕೊಂಡಿದ್ದಾರೆ.
ದಾಳಿ ವೇಳೆ”ಅಮೃತ್ ನೋನಿ’ಯನ್ನೇ ಹೋಲುವಂತೆಪ್ಯಾಕಿಂಗ್ ಮಾಡಿರುವ ಬಾಟಲಿಗಳುಪತ್ತೆಯಾಗಿವೆ. ಮಾರುಕಟ್ಟೆಯಲ್ಲಿ ನಕಲಿಉತ್ಪನ್ನ ಮಾರುತ್ತಿರುವ ಬಗ್ಗೆ “ವ್ಯಾಲ್ಯೂಪ್ರಾಡೆಕ್ಟ್’ ಸಂಸ್ಥೆಗೆ ಗ್ರಾಹಕರು ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸ್ ದೂರುನೀಡಲಾಗಿತ್ತು.ನಕಲಿ ಬಾಟಲಿಗಳನ್ನು ವಶಕ್ಕೆಪಡೆದ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.