ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು!
Team Udayavani, Nov 10, 2021, 4:59 PM IST
ಶಿವಮೊಗ್ಗ: ಸ್ಮಾರ್ಟ್‌ಸಿಟಿ ಕಾಮಗಾರಿಹಿನ್ನೆಲೆಯಲ್ಲಿ ನಗರದ ಹಲವು ರಸ್ತೆಗಳುಗುಂಡಿಮಯವಾಗಿದ್ದು, ಮಹಾನಗರಪಾಲಿಕೆವಿರುದ್ಧವಾಹನಚಾಲಕರುಹಿಡಿಶಾಪಹಾಕುತ್ತಿದ್ದಾರೆ. ಈ ಮಧ್ಯೆ ಸ್ಮಾರ್ಟ್ ಶಿವಮೊಗ್ಗಸಂಚಾರಿ ಪೊಲೀಸರೇ ಗುಂಡಿಗಳಿಗೆ ಮಣ್ಣುಹಾಕಿ ವಾಹನ ಸವಾರರಿಗೆ ನೆರವಾಗಿದ್ದಾರೆ.
ಪೊಲೀಸರ ಈ ಕಾರ್ಯ ಸಾಮಾಜಿಕಜಾಲತಾಣದಲ್ಲಿ ವೈರಲ್ ಆಗಿದೆ.ನಗರದ ಜೈಲ್ ಸರ್ಕಲ್‌ನಲ್ಲಿ ಕುವೆಂಪುರಸ್ತೆಯನ್ನು ಅಡ xಲಾಗಿ ಅಗೆಯಲಾಗಿತ್ತು.ಆದರೆ ಇದಕ್ಕೆ ಸರಿಯಾಗಿ ಮಣ್ಣು ಮುಚ್ಚದೆಇರುವುದರಿಂದ ವಾಹನ ಸವಾರರುಸಂಚರಿಸಲು ಪರದಾಡುತ್ತಿದ್ದರು. ಇ¨ಕೆ Rಸಂಚಾರಿ ಠಾಣೆ ಪೊಲೀಸರು ಮಣ್ಣು ಹಾಕಿಸರಿಪಡಿಸುವ ಮೂಲಕ ಸಾರ್ವಜನಿಕರಪ್ರಶಂಶೆಗೆ ಪಾತ್ರರಾಗಿದ್ದಾರೆ.
ಸಂಚಾರಿಠಾಣೆ ಎಎಸ್‌ಐ ಮಂಜುನಾಥ್, ಚಾಲಕಪ್ರಕಾಶ್, ಸಿಬ್ಬಂದಿ ಹನುಮಂತಪ್ಪ ಅವರುಜೈಲ್ ಸರ್ಕಲ್‌ನಲ್ಲಿ ಗುಂಡಿ ಮುಚ್ಚಿದ್ದಾರೆ.ರಸ್ತೆ ಪಕ್ಕದಲ್ಲಿದ್ದ ಮಣ್ಣು ತಂದು ತಾವೇಗುಂಡಿಗೆ ಸುರಿದು ಸಮತಟ್ಟು ಮಾಡಿದ್ದಾರೆ.ಜೈಲ್ ಸರ್ಕಲ್ ಕಡೆಯಿಂದ ನಂಜಪ್ಪಆಸ ³ತ್ರೆ ಕಡೆಗೆ ಹೋಗುವ ಮಾರ್ಗದಲ್ಲಿÃಸೆ ¤ಗೆ ಅಡ್ಡಲಾಗಿ ಗುಂಡಿ ತೋಡಲಾಗಿದೆ.ಈ ಗುಂಡಿಯಿಂದಾಗಿ ವಾಹನ ಸವಾರರುಗಾಯಗೊಂಡಿದ್ದಾರೆ. ವಾಹನಗಳಿಗೆ ಕೂಡಹಾನಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.