ಮತಾಂತರ ನಿಷೇಧ ಕಾಯ್ದೆ ಜಾರಿ ಸೂಕ್ತ
Team Udayavani, Dec 12, 2021, 4:05 PM IST
ಶಿವಮೊಗ್ಗ: ಪದೇ ಪದೇ ಅಲ್ಲೊಂದು-ಇಲ್ಲೊಂದು ಮತಾಂತರಪ್ರಕರಣ ಕೇಳಿ ಬರುತ್ತಿದೆ. ಆ ದೃಷ್ಟಿಕೋನ ಇಟ್ಟುಕೊಂಡು ಮತಾಂತರಕಾಯ್ದೆಯಲ್ಲಿ ತಿದ್ದುಪಡಿ ತರಲು ಸರ್ಕಾರಯೋಚಿಸುತ್ತಿದೆ. ಸಿಎಂ ಬೊಮ್ಮಾಯಿ ಅವರುಈಗಾಗಲೇ ಈ ಬಗ್ಗೆ ಹೇಳಿದ್ದಾರೆ ಎಂದುಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬೆಳಗಾವಿ ಅ ಧಿವೇಶನದಲ್ಲಿ ಮಹತ್ವದಚರ್ಚೆಯಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವರೇ ಹೇಳಿದ್ದಾರೆ.ಯಾರೇ ಆದರೂ ಸ್ವತಂತ್ರವಾಗಿ ಅವರ ಧರ್ಮದಲ್ಲಿ ಬದುಕಲುಅವಕಾಶವಿದೆ. ಆದರೆ ಬಲಾತ್ಕಾರವಾಗಿ ಮಾಡಲು ಕಾನೂನಿನಲ್ಲಿಅವಕಾಶ ಇಲ್ಲ. ಈ ನಿಟ್ಟಿನಲ್ಲಿ ಬಿಗಿಯಾದ ನಿಲುವು ಬರುವುದು ಸರಿಇದೆ ಎಂದರು.
ಗೋಹತ್ಯೆ ನಿಷೇಧ ಕಾಯ್ದೆಗೂ ತಿದ್ದುಪಡಿ ಅಗತ್ಯವಿದೆ.ಪ್ರಕರಣ ದಾಖಲಾದರೂ ಕೆಲವೇ ಗಂಟೆಯಲ್ಲಿ ಹೊರಬರುತ್ತಾರೆ.ಹೀಗಾಗಿ ಕಾಯ್ದೆ ಮತ್ತಷ್ಟು ಬಿಗಿಯಾದರೆ ಕಾನೂನಿಗೂ ಗೌರವಬರುತ್ತದೆ ಎಂದರು. ಪರಿಷತ್ ಚುನಾವಣೆಯಲ್ಲಿ ನಾವು ಗೆಲೆ¤àವೆ.ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಮೊದಲ ಪ್ರಾಶಸ್ತ್ಯದಲ್ಲೇ ಶಿವಮೊಗ್ಗ ಗೆಲ್ಲುತ್ತೇವೆ. ರಾಜ್ಯದಲ್ಲಿ 12-15 ಸ್ಥಾನ ಗೆಲ್ಲುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.