ಮಜ್ಜಿಗೆ ಮಾರಿ ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು
Team Udayavani, Dec 23, 2021, 6:17 PM IST
ಶಿವಮೊಗ್ಗ: ತಮ್ಮ ಸೇವೆಯನ್ನುಕಾಯಂಗೊಳಿಸಬೇಕೆಂದು ಆಗ್ರಹಿಸಿಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು 5 ನೇ ದಿನವಾದ ಬುಧವಾರಮಜ್ಜಿಗೆ ಮಾರಾಟ ಮಾಡುವ ಮೂಲಕವಿನೂತನ ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರ ರಾಜ್ಯಸಮನ್ವಯ ಸಮಿತಿ ನೇತೃತ್ವದಲ್ಲಿಜಿಲ್ಲಾ ಧಿಕಾರಿ ಕಚೇರಿ ಎದುರುಅತಿಥಿ ಉಪನ್ಯಾಸಕರು ಕಳೆದ 5ದಿನಗಳಿಂದ ಅನಿ ರ್ದಿಷ್ಟಾವ ಧಿ ಧರಣಿನಡೆಸುತ್ತಿದ್ದಾರೆ. ರಾಜ್ಯದ 430 ಪ್ರ ಥಮದರ್ಜೆ ಕಾಲೇಜುಗಳಲ್ಲಿ ಅನೇಕವರ್ಷಗಳಿಂದ ಸೇವೆ ಸಲ್ಲಿಸುತ್ತಿರುವಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಯೇ ಇಲ್ಲವಾಗಿದೆ. ಸರ್ಕಾರದ ಸೌಲಭ್ಯಗಳಾÂವುವೂ ಅವರಿಗೆಸಿಗುತ್ತಿಲ್ಲ. ಅತಿಥಿ ಉಪನ್ಯಾಸಕರಸೇವೆಯನ್ನು ನಿಯಮ 14 ರಅಡಿಯಲ್ಲಿ ವಿಲೀನಗೊಳಿ ಸಬೇಕು.ಅವರನ್ನು ಕಾಯಂಗೊಳಿಸಬೇಕು.
ಕಾಯಂ ಗೊಳಿಸುವವರೆಗೂಅಂದರೆ ಸೇವಾ ವಿಲೀನ ಪ್ರಕ್ರಿಯೆಪೂರ್ಣಗೊಳಿಸುವವರೆಗೂ ಸಹಾಯಕಪ್ರಾಧ್ಯಾಪಕರ ನೇಮಕಾತಿ ಅ ಧಿಸೂಚನೆತಡೆಯಬೇಕು ಎಂದು ಆಗ್ರಹಿಸಿದರು.
ಇಲ್ಲದಿದ್ದರೆ ಅತಿಥಿ ಉಪನ್ಯಾಸಕರುಹೀಗೆ ಮಜ್ಜಿಗೆ ಮಾರಾಟ ಮಾಡಿ ಜೀವನಸಾಗಿಸಬೇಕಾಗುತ್ತದೆ ಎಂದು ಅಳಲುತೋಡಿಕೊಂಡರು.ಅತಿಥಿ ಉಪನ್ಯಾಸಕರ ರಾಜ್ಯಸಮನ್ವಯ ಸಮಿತಿ ರಾಜ್ಯಾಧ್ಯಕ್ಷಡಾ| ಎಚ್. ಸೋಮಶೇಖರ್ ಶಿಮೊಗ್ಗಿ,ಖಜಾಂಚಿ ರಾಜೇಶ್ ಕುಮಾರ್,ಜಿಲ್ಲಾಧ್ಯಕ್ಷ ಸರ್ವಜ್ಞಮೂರ್ತಿ, ಸತೀಶ್‌ಮೊದಲಾದವದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.