ಕುವೆಂಪು ವಿವಿ ಪ್ರವೇಶಾತಿ ಕೌನ್ಸಿಲಿಂಗ್‌ ಆರಂಭ


Team Udayavani, Dec 28, 2021, 5:33 PM IST

shivamogga news

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿಸೋಮವಾರ ನಡೆದ ಸ್ನಾತಕೋತ್ತರ ಪದವಿಪ್ರವೇಶ ಕೌನ್ಸೆಲಿಂಗ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳುಉತ್ಸಾಹದೊಂದಿಗೆ ಪ್ರವೇಶ ಪಡೆದರು.ವಿಶ್ವವಿದ್ಯಾಲಯದ ಮುಖ್ಯ ಆವರಣ,ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿಕೇಂದ್ರ ಮತ್ತು 20 ಕ್ಕೂ ಹೆಚ್ಚು ಸ್ನಾತಕೋತ್ತರಕಾಲೇಜುಗಳ ಎಲ್ಲಾ ವಿಭಾಗಗಳಿಗೆಡಿಸೆಂಬರ್‌ 27, 28, ಮತ್ತು 29ರಂದುಪ್ರವೇಶಾತಿ ಕೌನ್ಸೆಲಿಂಗ್‌ ಹಮ್ಮಿಕೊಳ್ಳಲಾಗಿದೆ.

ಮೊದಲ ದಿನವಾದ ಸೋಮವಾರಮೆರಿಟ್‌ ಸೀಟುಗಳಿಗೆ ಪ್ರವೇಶಾತಿ ಪ್ರಕ್ರಿಯೆಯಾವುದೇ ತೊಡಕುಗಳಿಲ್ಲದೆ ನಡೆಯಿತು.28 ಹಾಗೂ 29ರಂದು ಪೇಮೆಂಟ್‌ ಮತ್ತುಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕವಿಭಾಗದ ಪ್ರಕಾರ ಸೋಮವಾರ ಸಂಜೆ4 ಗಂಟೆ ಹೊತ್ತಿಗೆ ಎಲ್ಲ ಸ್ನಾತಕೋತ್ತರವಿಭಾಗಗಳ ಶೇ.65ರಷ್ಟು ಸೀಟುಗಳುಭರ್ತಿಯಾಗಿದ್ದವು ಹಾಗೂ ಕೋವಿಡ್‌19ಕಾರಣದಿಂದಾಗಿ ಇನ್ನುಳಿದ ಆಕಾಂಕ್ಷಿಗಳುಮಂಗಳವಾರ ಮತ್ತು ಬುಧವಾರ ವಿವಿಗೆಆಗಮಿಸಿ ಪ್ರವೇಶ ಪಡೆಯಲಿದ್ದಾರೆ.

ಪ್ರವೇಶಾತಿ ಪಡೆದ ಕೋರ್ಸುಗಳದಾಖಲಾತಿ ನಿರ್ವಹಣೆ ಹಾಗೂ ಶುಲ್ಕಭರಿಸಲು ವಿದ್ಯಾರ್ಥಿಗಳಿಗೆ ಸುಲಭಮಾದರಿಗಳಲ್ಲಿ ಅವಕಾಶ ನೀಡಲಾಗಿತ್ತು.ಆಫ್‌ಲೈನ್‌ನಲ್ಲಿ ಶುಲ್ಕ ಭರಿಸುವವರ ಸಂಖ್ಯೆಹೆಚ್ಚಾದಂತೆ ಬ್ಯಾಂಕಿನಲ್ಲಿ ಮೂರು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಹೆಚ್ಚುವರಿಯಾಗಿವಿವಿಯ ಆಡಳಿತ ಭವನದ ಹಣಕಾಸುವಿಭಾಗದಲ್ಲಿ ಮತ್ತೆ ಮೂರು ಕೌಂಟರ್‌ಗಳನ್ನುತೆರೆದು ಶುಲ್ಕ ಭರಿಸುವ ಪ್ರಕ್ರಿಯೆಯನ್ನು ಸುಲಲಿತಗೊಳಿಸಲಾಯಿತು.

ಕೋವಿಡ್‌-19 ಮಾರ್ಗದರ್ಶಿ ಸೂತ್ರಗಳೊಂದಿಗೆವಿದ್ಯಾರ್ಥಿಗಳು ಮತ್ತು ಪಾಲಕರುಸುರಕ್ಷಿತವಾಗಿ ಪ್ರವೇಶಾತಿ ಪ್ರಕ್ರಿಯೆಯಲ್ಲಿಪಾಲ್ಗೊಂಡಿದ್ದರು.ವಿಶ್ವವಿದ್ಯಾಲಯವು ಪ್ರವೇಶಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿಆಯೋಜಿಸಿದ್ದು, ಕೊಠಡಿಗಳನ್ನುಸ್ಯಾನಿಟೈಸ್‌ ಮಾಡಲಾಗಿತ್ತು. ದೇಹದಉಷ್ಣಾಂಶ ಪರೀಕ್ಷಿಸಿ ವಿವಿ ಕ್ಯಾಂಪಸ್‌ಒಳಬಿಡುವ ಜೊತೆಗೆ ವಿಭಾಗಗಳಲ್ಲಿಕೂರಲು 6ಅಡಿ ಅಂತರದಲ್ಲಿ ಕುರ್ಚಿಗಳನ್ನುಹಾಕಲಾಗಿತ್ತು.

ಕರ್ನಾಟಕದ ವಿವಿಧಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚುಆಕಾಂಕ್ಷಿಗಳು ಮತ್ತು ಅವರ ಪೋಷಕರುಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿಭಾಗವಹಿಸಿದ್ದರು. ವಿವಿಯ ವಿಭಾಗಗಳನ್ನುಕಲೆ ಮತ್ತು ಸಮಾಜವಿಜ್ಞಾನ ವಿಷಯಗಳು,ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು,ಅನ್ವಯಿಕ ವಿಜ್ಞಾನಗಳು ಮತ್ತು ಮೂಲವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿಸಮಾಜವಿಜ್ಞಾನ, ವಾಣಿಜ್ಯಶಾಸ್ತ್ರ ಮತ್ತುಬಸವ ಭವನ, ಗಣಿತ ವಿಜ್ಞಾನ ಮತ್ತು ಜೀವವಿಜ್ಞಾನ ವಿಷಯಗಳ ಸಮುಚ್ಚಯಗಳಲ್ಲಿಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು.

ಮುಂದಿನಎರಡು ದಿನವೂ ಇದೇ ಕಟ್ಟಡಗಳಲ್ಲಿಕೌನ್ಸಿಲಿಂಗ್‌ ನಡೆಯಲಿದೆ.ವಿಶ್ವವಿದ್ಯಾಲಯಕ್ಕೆ ಆಗಮಿಸುವವಿದ್ಯಾರ್ಥಿಗಳು ಮತ್ತು ಪೋಷಕರಿಗೆವಿವಿಯ ದ್ವಾರದ ಬಳಿಯೇ ವಿಭಾಗವಾರುಕೌನ್ಸೆಲಿಂಗ್‌ ಕಟ್ಟಡದ ವಿವರ,ಮಾರ್ಗತೋರುವ ಸೂಚನಾ ಫಲಕಗಳು,ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತಕೋರುವ ಫಲಕಗಳನ್ನು ಹಾಕಲಾಗಿತ್ತು.ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕಮಾಹಿತಿ ನೀಡಲಾಗಿತ್ತು. ಸೀಟುಗಳ ವಿವರ,ವಿದ್ಯಾರ್ಥಿ ಮಾಹಿತಿ, ಕಾಲೇಜು ಆಯ್ಕೆ ಕುರಿತಮಾಹಿತಿಗಳನ್ನು ಯಾವುದೇ ಗೊಂದಲಗಳಿಗೆದಾರಿಯಾಗದಂತೆ ಡಿಜಿಟಲ್‌ಬೋಡ್‌ìಗಳಲ್ಲಿ ಪ್ರದರ್ಶಿಸಲಾಗುತ್ತಿತ್ತು ಹಾಗೂಮೈಕ್‌ ಮೂಲಕ ಆಯ್ಕೆಗೊಂಡವರಹೆಸರುಗಳನ್ನು ಘೋಷಿಸಲಾಗುತ್ತಿತ್ತು.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.