ವಿಮಾನ ಸಂಚಾರಕ್ಕೆ ಟೆಂಡರ್‌ ಪ್ರಕ್ರಿಯೆ ಆರಂಭಿಸಿ

Team Udayavani, Feb 11, 2022, 4:34 PM IST

shivamogga news

ಶಿವಮೊಗ್ಗ: ಶೀಘ್ರದಲ್ಲಿ ಆರಂಭಗೊಳ್ಳಲಿರುವ ಸೋಗಾನೆವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸುವಪೂರ್ವದಲ್ಲಿ ಶಿವಮೊಗ್ಗದಿಂದ ದೇಶದ ಬೇರೆ-ಬೇರೆವಿಮಾನ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಸಂಬಂಧವಿಮಾನ ಸಂಚಾರಕ್ಕೆ ಅನುಕೂಲವಾಗುವಂತೆ ಕೂಡಲೇಟೆಂಡರ್‌ ಪ್ರಕ್ರಿಯೆಯನ್ನು ಆರಂಭಗೊಳಿಸುವಂತೆಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ನಾಗರಿಕವಿಮಾನಯಾನ ಖಾತೆ ಸಚಿವ ಜ್ಯೋತಿರಾದಿ ತ್ಯ ಸಿಂಧ್ಯಾಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲೇ ಲೋಕಾರ್ಪಣೆಗೊಳ್ಳಲಿದೆ. ಇದು ಬೆಂಗಳೂರುಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದಎರಡನೇ ಅತಿ ಉದ್ದವಿರುವ ರನ್‌ವೇ ಹೊಂದಿದ್ದು, ಶಿವಮೊಗ್ಗ ಜಿಲ್ಲೆ ಕರ್ನಾಟಕ ಭೂಪಟದ ಮಧ್ಯಭಾಗದಲ್ಲಿಇರುತ್ತದೆ.

ಆದ್ದರಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆಆದಷ್ಟು ಬೇಗ ಮಲ್ಟಿ ಡಿಸಿಪ್ಲಿನರಿ ಟೀಮ್‌ ಕೂಡಲೇಕಳುಹಿಸಿಕೊಡುವುದು, ಎಲೆಕ್ಟ್ರಿಕ್‌ ಇಕ್ಯೂಪೆ¾ಂಟ್‌ಫಂಡಿಂಗ್‌ ಹಾಗೂ ಆರ್‌ಸಿಎಸ್‌ ಉಡಾನ್‌ 4.2ಯೋಜನೆ ಅಡಿ ಶಿವಮೊಗ್ಗ ಜಿಲ್ಲೆ ಹಾಗೂ ನೆರೆಯಜಿಲ್ಲೆಗಳ ಜನರಿಗೆ ದೇಶದ ಮಹಾನಗರಗಳಿಗೆ ಹೋಗಿಬರಲು ಮತ್ತು ವ್ಯಾಪಾರ ಹಾಗೂ ಪ್ರವಾಸೋದ್ಯಮಸಲುವಾಗಿ ಬರುವ ಪ್ರಯಾಣಿಕರಿಗೆ ಉತ್ತೇಜನ ನೀಡುವಸಲುವಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಮೂಲಕದೇಶದ 11 ಪ್ರಮುಖ ನಗರಗಳ ವಿಮಾನ ನಿಲ್ದಾಣಕ್ಕೆಜೋಡಣೆ ಮಾಡುವ ಮಾರ್ಗಗಳಾದ ಮುಂಬಯಿ-ಶಿವಮೊಗ್ಗ- ಮುಂಬಯಿ, ಮುಂಬಯಿ – ಶಿವಮೊಗ್ಗ-ಮಂಗಳೂರು, ಮುಂಬಯಿ- ಶಿವಮೊಗ್ಗ- ಚೆನ್ನೈ,ಮುಂಬಯಿ- ಶಿವಮೊಗ್ಗ- ತಿರುಪತಿ, ಶಿವಮೊಗ್ಗ-ಗುಲ್ಬರ್ಗಾ- ಹೈದ್ರಾಬಾದ್‌, ಶಿವಮೊಗ್ಗ- ಗುಲ್ಬರ್ಗಾ-ದೆಹಲಿ, ಬೆಂಗಳೂರು- ಶಿವಮೊಗ್ಗ- ಬೆಳಗಾವಿ,ಬೆಂಗಳೂರು-ಶಿವಮೊಗ್ಗ-ದೆಹಲಿ ಮತ್ತು ಬೆಂಗಳೂರು-ಶಿವಮೊಗ್ಗ-ಗೋವಾ ಹಾಗೂ ಹೈದ್ರಾಬಾದ್‌-ಶಿವಮೊಗ್ಗ- ಕೊಚ್ಚಿನ್‌ ಮಾರ್ಗಗಳ ವಿಮಾನ ಸಂಚಾರಕ್ಕೆಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸಚಿವರನ್ನುಒತ್ತಾಯಿಸಿದರು.

ಟಾಪ್ ನ್ಯೂಸ್

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.