Shivamogga: ಬಂಧಿತರು ಬಾಂಗ್ಲಾ ವಲಸಿಗರೇ
Team Udayavani, Oct 19, 2024, 12:38 AM IST
ಶಿವಮೊಗ್ಗ: ಕಟ್ಟಡ ಕಾರ್ಮಿಕರಾಗಿ ಬಂದಿದ್ದವರು ಅಕ್ರಮವಾಗಿ ನುಸುಳಿ ಬಂದ ಬಾಂಗ್ಲಾ ನಿವಾಸಿಗಳು ಎಂದು ಖಚಿತ
ವಾಗಿದ್ದು, ಅವರನ್ನು ಬೆಂಗಳೂರಿನ ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ)ಗೆ ಒಪ್ಪಿಸಲಾಗಿದೆ.
ಅಕ್ರಮ ನಿವಾಸಿಗಳು ಮೊಮಿನ್, ಅಶ್ರಫ್, ಜೋರುಲ್, ನಸೀಮ್, ರಹಿಮಾನ್, ಅಮಿನುಲ್, ಮತಿನ್, ಜಾವಿನ್ ಎನ್ನಲಾಗಿದೆ. ಅವರು ಮೂಲತಃ ಬಾಂಗ್ಲಾದ ರಾಜ್‌ಶಾಹಿ ಜಿಲ್ಲೆಯವರು. ಇಬ್ಬರ ಬಳಿ ಪಶ್ಚಿಮ ಬಂಗಾಲದ ಗುರುತಿನ ಚೀಟಿಯಿದೆ. ಮೊದಲು ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳಕ್ಕೆ ಬಂದು, ಅಲ್ಲಿಂದ ಚೆನ್ನೈ ಮೂಲಕ ಬೆಂಗಳೂರಿಗೆ ಬಂದಿದ್ದಾರೆ.
ಒಂದೆರಡು ತಿಂಗಳಿನಿಂದ ಇಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಸ್ಥಳೀಯರು ನೀಡಿದ ದೂರಿನ ಮೇರೆಗೆ ಜಯನಗರ ಠಾಣೆಯ ಪೊಲೀಸರು ವಿಚಾರಣೆ ನಡೆಸಿದ್ದು, ಎಫ್‌ಆರ್‌ಆರ್‌ಒಗೆ ಒಪ್ಪಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.