ಶಿವಮೊಗ್ಗ ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಬಾರದ ಮಹಾಮಾರಿ ಕೋವಿಡ್ ..!
Team Udayavani, May 10, 2021, 9:28 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ರೂಪಾಂತರಿ ಅಲೆ ಈ ಭಾರಿ ಮತ್ತೆ ಆತಂಕವನ್ನು ಸೃಷ್ಟಿ ಮಾಡಿದೆ. ಇದೇ ಮೊದಲ ಭಾರಿಗೆ ಇಂದು(ಸೋಮವಾರ, ಮೇ. 10) ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.
ಇದನ್ನೂ ಓದಿ : ವಿಜಯಪುರ : ಕೋವಿಡ್ 2ನೇ ಅಲೆಗೆ ಮಹಿಳಾ ಪಿಎಸ್‌ಐ ಸಾವು
ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 1049 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ದಾಖಲಾಗಿದ್ದು, 11 ಮಂದಿ ಕೋವಿಡ್ ಸೊಂಕಿಗೆ ಜಿಲ್ಲೆಯಲ್ಲಿ ಮೃತರಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 506ಕ್ಕೆ ಏರಿಕೆಯಾಗಿದೆ.
ಇನ್ನು, 283 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 5363
ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತಿ ಮಾಹಿತಿ ನೀಡಿದೆ.
ಇದನ್ನೂ ಓದಿ : ಕೋವಿಡ್ ಕೇಂದ್ರವಾಗಿ ಐಟಿಐ ಆಸ್ಪತ್ರೆ ಪರಿವರ್ತನೆ : ಕೇಂದ್ರ ಸಚಿವ ಸದಾನಂದ ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.