ಅಂಗಡಿ ಮುಚ್ಚಿಸುವುದಕ್ಕೆ ವರ್ತಕರ ಆಕ್ಷೇಪ


Team Udayavani, Apr 24, 2021, 7:20 PM IST

shop woner object to shop closure

ಭದ್ರಾವತಿ: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರಹೊರಡಿಸಿರುವ ಆದೇಶದ ಮೇರೆಗೆ ನಗರದಲ್ಲಿ ಪೊಲೀಸರು ಹಾಗೂನಗರಸಭೆಯವರು ಅಗತ್ಯ ವಸ್ತುಗಳ ಮಾರಾಟದ ಅಂಗಡಿಗಳನ್ನುಹೊರತುಪಡಿಸಿ ಉಳಿದಂತೆ ಬಟ್ಟೆ ಅಂಗಡಿ,ಥಿಯೇಟರ್‌ಮುಂತಾದವುಗಳನ್ನು ಶುಕ್ರವಾರ ಮುಚ್ಚಿಸಿದರು.

ಈ ಸಂದರ್ಭದಲ್ಲಿ ಕೆಲವು ವರ್ತಕರು ಆಕ್ಷೇಪ ವ್ಯಕ್ತಪಡಿಸಿಈಗಾಗಲೇ ಹಿಂದೆ ಲಾಕ್‌ ಡೌನ್‌ ಮಾಡಿದ್ದರಿಂದ ವ್ಯಾಪಾರವಹಿವಾಟು ಕುಸಿದಿದ್ದು ಈಗ ಪುನಃ ಈ ರೀತಿ ಬಾಗಿಲುಹಾಕಿಸುವುದರಿಂದ ಜನರಿಗೆ ಮತ್ತು ವರ್ತಕರಿಗೆ ಕಷ್ಟವಾಗುತ್ತದೆಎಂದು ಆಕ್ಷೇಪ ವ್ಯಕ್ತಪಡಿಸಿದರು.ಸರ್ಕಾರ ಮದ್ಯ, ಮಾಂಸ, ಮೊಟ್ಟೆ ಇವುಗಳ ಮಾರಾಟಕ್ಕೆಅನುಮತಿ ನೀಡಿದೆ.

ಆದರೆ ಬಡ ಮಧ್ಯಮ ವರ್ಗದ ಜನರುಹಾಗೂ ರೋಗಿಗಳು ಬೇಕರಿಯಿಂದ ಒಯ್ಯುವ ಬ್ರೆಡ್‌, ಬನ್ನುಗಳಿಗೆಅವಕಾಶ ನೀಡದೆ ಬೇಕರಿಯನ್ನು ಮುಚ್ಚಿಸುತ್ತಿರುವುದು ಸರಿಯದಕ್ರಮವಲ್ಲ, ಬೇಕರಿ ಐಟಂ ಅನ್ನು ಮಾರಾಟ ಮಾಡಲು ಅವಕಾಶನೀಡಬೇಕೆಂದು ಆಗ್ರಹಿಸಿ ಕೆಲವು ಬೇಕರಿ ಅಂಗಡಿ ಮಾಲೀಕರುಬೇಕರಿಗಳನ್ನು ಮುಚ್ಚದೆ ವ್ಯಾಪಾರ- ವಹಿವಾಟು ನಡೆಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shimohga

Shimoga: ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

2

MLA Araga Jnanendra: ಉಪಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲನ್ನೊಪ್ಪಿಕೊಂಡಿದೆ

14

Holehonnuru: ರಣಭೀಕರ ಮಳೆ; ಕೋಳಿ ಫಾರಂಗೆ ನುಗ್ಗಿದ ನೀರು; 3500 ಕೋಳಿ ಬಲಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.