ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ,ತೊಟ್ಟಿಯಲ್ಲಿರುವ ಕಸದಂತಾಗಿದೆ ಅವರ ಪರಿಸ್ಥಿತಿ: ಈಶ್ವರಪ್ಪ

Team Udayavani, Apr 5, 2021, 1:10 PM IST

eshwarappa

ಶಿವಮೊಗ್ಗ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ ನಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು.

ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ ಸಂದರ್ಭ, ತಮ್ಮ ಮಾತು ಕೇಳಲಿಲ್ಲ ಎಂದು ನಾಲ್ಕು ದಿನ ಹೋಗಿ ರೆಸಾರ್ಟ್ ನಲ್ಲಿ ಕೂತಿದ್ದರು. ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ ಎಂದು ರಮೇಶ್ ಕುಮಾರ್ ಅವರೂ ಹೇಳಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಸ್ಥಿತಿ ಹೇಗಿದೆ ಅಂದರೆ ತೊಟ್ಟಿಯಲ್ಲಿರುವ ಕಸದಂತಾಗಿದೆ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:  ಕೋವಿಡ್ : ಮುಂಬೈ ಆಯ್ತು ರಾಜಸ್ಥಾನದಲ್ಲೂ ರಾತ್ರಿ ಕರ್ಫ್ಯೂ ಜಾರಿ, 1ರಿಂದ 9ನೇ ತರಗತಿ ಬಂದ್

ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ:

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ. ಕರ್ನಾಟಕದಲ್ಲಿ ಇಷ್ಟೊಂದು ಅಭಿವೃದ್ಧಿ ಆಗುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ.  ಇದರಿಂದ ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟು ಹೋಗಿದೆ ಎಂದು ಆರೋಪಿಸಿದರು.

ಬೆಂಗಳೂರಿಗೆ ಹೋಗಿ ಪಟ್ಟಿ ಕೊಡುತ್ತೇನೆ

ಅಧಿಕಾರಿಗಳು ಮಾತು ಕೇಳುತ್ತಿಲ್ಲ, ಸಚಿವರು ಮಾತು ಕೇಳುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಾಳೆಯೋ, ನಾಡಿದ್ದೋ ಬೆಂಗಳೂರಿಗೆ ಹೋಗುತ್ತೇನೆ. ಸ್ವಾತಂತ್ರ್ಯ ನಂತರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಏನೇನು ಆಗಿರಲಿಲ್ಲ, ಈಗ ಏನೇನು ಆಗಿದೆ ಅನ್ನುವದರ ಪಟ್ಟಿ ಕೊಡುತ್ತೇನೆ. ನಾವು, ನಮ್ಮ ಅಧಿಕಾರಿಗಳು ಏನೆಲ್ಲ ಕೆಲಸ ಮಾಡಿದ್ದೇವೆ ಎಂದು ತಿಳಿಸುತ್ತೇನೆ ಎಂದರು.

ಇದನ್ನೂ ಓದಿ:  ಅಕ್ರಮ ಡಿನೋಟಿಫಿಕೇಶನ್ ಪ್ರಕರಣ: ಯಡಿಯೂರಪ್ಪ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.