Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Team Udayavani, Dec 16, 2024, 3:13 PM IST
ಸಿರುಗುಪ್ಪ: ಭಾನುವಾರ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಸೋಮವಾರ(ಡಿ.16) ಪತ್ತೆಯಾಗಿರುವ ಘಟನೆ ತಾಲೂಕಿನ ಕೆಂಚನಗುಡ್ಡ ಗ್ರಾಮದ ಹತ್ತಿರ ಹರಿಯುತ್ತಿರುವ ತುಂಗಭದ್ರ ನದಿಯಲ್ಲಿರುವ ಪವರ್‌ಪ್ಲಾಂಟ್ ಸಮೀಪ ಸಂಭವಿಸಿದೆ.
ನಗರದ ಬಿ.ಎಂ.ಅರುಣ (22) ಎಂಬ ಮಹಿಳೆಯೇ ನದಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಮಹಿಳೆ.
ಸಿರುಗುಪ್ಪ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ಬಾನುವಾರ(ಡಿ.16) ಸಂಜೆ ಮಹಿಳೆ ನದಿಗೆ ಹಾರಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಮಹಿಳೆಯ ಶವಕ್ಕಾಗಿ ಭಾನುವಾರ ರಾತ್ರಿವರೆಗೂ ಕಾರ್ಯಾಚರಣೆ ನಡೆಸಿದ್ದು, ಮಹಿಳೆಯ ಶವ ಪತ್ತೆಯಾಗಿರಲಿಲ್ಲ, ಸೋಮವಾರ ಬೆಳಗಿನ ಜಾವ ನಡೆಸಿದ ಸತತ ಕಾರ್ಯಾಚರಣೆಯಲ್ಲಿ ಮಹಿಳೆಯ ಶವ ದೊರೆತ್ತಿದ್ದು, ಶವವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ
Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ
Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ
Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.