![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 30, 2020, 6:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ಆರು ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಹೊರ ರಾಜ್ಯದಿಂದ ಬಂದು ಕ್ವಾರೈಂಟೈನ್ ನಲ್ಲಿದ್ದ ಮೂವರಲ್ಲಿ ಹಾಗೂ ಬೆಂಗಳೂರಿನಿಂದ ಬಂದಿದ್ದ ಮೂವರಲ್ಲಿ ಇಂದು ಕೋವಿಡ್ ಸೋಂಕು ದೃಢಪಟ್ಟಿದೆ.
ಮೂರು ವರ್ಷದ ಹೆಣ್ಣು ಮಗು ಹಾಗೂ 7 ವರ್ಷದ ಗಂಡು ಮಗು ಸೇರಿದಂತೆ ಒಟ್ಟು ಆರು ಜನರಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಸೋಂಕಿತರಿಗೆ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾದಂತಾಗಿದೆ. ಇದುವರೆಗೆ 7 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಈ ಮೂಲಕ ಪ್ರಸ್ತುತ ಜಿಲ್ಲೆಯಲ್ಲಿ 34 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.