ಮೈ ನವಿರೇಳಿಸಿದ ಹೋರಿ ಬೆದರಿಸುವ ಸ್ಪರ್ಧೆ

Team Udayavani, Nov 9, 2021, 7:48 PM IST

soraba news

ಸೊರಬ: ಗ್ರಾಮೀಣ ಭಾಗದ ರೈತರಹಬ್ಬವಾಗಿರುವ ಜನಪದ ಕ್ರೀಡೆಸಾಂಪ್ರದಾಯಿಕ ಹೋರಿ ಬೆದರಿಸುವಹಬ್ಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿಸೋಮವಾರ ವಿಜೃಂಭಣೆಯಿಂದಜರುಗಿದ್ದು, ಹೋರಿ ಪ್ರಿಯರಲ್ಲಿ ಉತ್ಸಾಹಕ್ಕೆಕಾರಣವಾಯಿತು.

ದೀಪಾವಳಿಯ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವಹಬ್ಬ ಮಹತ್ವ ಪಡೆದಿದ್ದು, ಅಖಾಡದಲ್ಲಿಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳುಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದಭಾರೀ ಸಂಖ್ಯೆಯಲ್ಲಿ ಹೋರಿ ಪ್ರಿಯರುಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವದೃಶ್ಯ ನೋಡುಗರ ಮೈ ನವಿರೇಳಿಸಿತು.

ಹೋರಿಗಳ ಮಾಲೀಕರು ಹೋರಿಗಳಿಗೆವಿವಿಧ ಬಗೆಯ ಜೂಲಗಳನ್ನು ಹೊದಿಸಿ,ಬಣ್ಣ- ಬಣ್ಣದ ಬಲೂನುಗಳು ಹಾಗೂಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಅಖಾಡದಲ್ಲಿಪುನೀತ್‌ ರಾಜ್‌ಕುಮಾರ್‌ ಸವಿನೆನಪಿಗಾಗಿಆನವಟ್ಟಿಯ ಪವರ್‌ಸ್ಟಾರ್‌, ಹಿರೇಕಸವಿಹಂತಕ, ತಡಸನಹಳ್ಳಿ ಡಾನ್‌, ಬಿಳಕಿಕೆಪಿಆರ್‌ ಕಿಂಗ್‌, ಮಾವಲಿ ಗೌಡ್ರು ಮಗ,ಬೈರೇಕೊಪ್ಪದ ಮದಗಜ, ಕೊಡಕಣಿ ಕದಂಬ,ಶಿರಾಳಕೊಪ್ಪದ ವೀರಕೇಸರಿ, ಸೊರಬದಶ್ರೀರಾಮ, ಚಿಕ್ಕಸವಿ ಜನಮೆಚ್ಚಿದ ಮಗ,ಕೊಡಕಣಿ ಬಸವ, ಯಲವಳ್ಳಿ ಗ್ರಾಮದಹೋರಿಗಳಾದ ಪಾಳೇಗಾರ, ಜಮೀನಾªರ,ಗರುಡ, ಅಭಿಮನ್ಯು, ಕಂಸ ಹೋರಿ ಸವಿನೆನಪಿಗಾಗಿ ಕಲ್ಲೇಶ ಸೇರಿದಂತೆ ವಿವಿಧಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು.

ಯುವಕರು ಹೋರಿಗಳನ್ನುಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನುನೋಡಿ ರೋಮಾಂಚನಗೊಂಡರು.ಗ್ರಾಮ ಸಮಿತಿಯವರು ಅಖಾಡದಲ್ಲಿಎರಡು ಬದಿಯಲ್ಲಿ ಸುರಕ್ಷತಾ ಕ್ರಮಕೈಗೊಂಡಿದ್ದರು. ಅಖಾಡದಲ್ಲಿ ಕ್ರಮವಾಗಿಒಂದೊಂದೇ ಹೋರಿಗಳನ್ನು ಓಡಿಸಿದರು.ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ.
ಸಮಿತಿಯವರುಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನನೀಡಿದ್ದರು. ಇದು ಸಾರ್ವಜನಿಕರಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿಉತ್ತಮವಾಗಿ ಓಡಿದ ಹೋರಿಗಳು ಹಾಗೂಬಲ ಪ್ರದರ್ಶನ ತೋರಿದ ಯುವಕರನ್ನುಗುರುತಿಸಲಾಯಿತು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.