ಚೆಕ್‌ಪೋಸ್ಟ್‌ ಬಿಗಿಗೊಳಿಸಿ ಲಾಕ್‌ಡೌನ್‌ ಕಾಪಾಡಿಕೊಳ್ಳಿ

Team Udayavani, Apr 12, 2020, 4:33 PM IST

12-April-29

ಸೊರಬ: ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶಿಲನಾ ಸಭೆ ನಡೆಯಿತು

ಸೊರಬ: ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಮತ್ತಷ್ಟು ಬಿಗಿಗೊಳಿಸಿ ಹೊರಗಿನವರು ಬರದಂತೆ ನೋಡಿ ಕೊಳ್ಳುವುದರ ಮೂಲಕ ಲಾಕ್‌ಡೌನ್‌ ಯಥಾಸ್ಥಿತಿ ಮುಂದುವರಿಸುವಂತೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ನೋಡಿಕೊಳ್ಳಬೇಕು ಎಂದು ಶಾಸಕ ಕುಮಾರ್‌ ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ರಂಗ ಮಂದಿರದಲ್ಲಿ ಕೋವಿಡ್‌-19 ಬಗ್ಗೆ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಚೆಕ್‌ಪೋಸ್ಟ್ ಗಳಲ್ಲಿ ಮಹಾರಾಷ್ಟ್ರ ಹಾಗೂ ವಿವಿಧ ರಾಜ್ಯಗಳಿಂದ ಬರುವವರು ಹುಬ್ಬಳ್ಳಿ-ಧಾರವಾಡದಿಂದ ಬಂದಿರುವುದಾಗಿ ಸುಳ್ಳು ಹೇಳಿ ಚೆಕ್‌ ಪೋಸ್ಟ್ ಗಳಲ್ಲಿ ನುಸುಳಲು ಯತ್ನಿಸುತ್ತಿದ್ದಾರೆ. ಅಗಸನಹಳ್ಳಿ ಚೆಕ್‌ಪೋಸ್ಟ್‌ ಜಿಲ್ಲೆ ಹಾಗೂ ರಾಜ್ಯ ಹೆದ್ದಾರಿ ಸಂಪರ್ಕ ಹೊಂದಿದ್ದು, ಇಲ್ಲಿ ಹೆಚ್ಚಿನ ಪೊಲೀಸ್‌ ಸಿಬ್ಬಂದಿ ಮತ್ತು ಆರೋಗ್ಯ ಸಿಬ್ಬಂದಿ ಮುಂದುವರಿಸಬೇಕಿದೆ ಎಂದು ಎಂದು ವೃತ್ತ ನಿರೀಕ್ಷಕ ಮರಳಸಿದ್ದಪ್ಪ ಪರಿಸ್ಥಿತಿ ವಿವರಿಸಿದರು. ಇದಕ್ಕೆ ಶಾಸಕರು, ಚೆಕ್‌ಪೋಸ್ಟ್‌ನ್ನು ಮತ್ತಷ್ಟು ಬಿಗಿಗೊಳಿಸಿ ಯಾವುದೇ ವಾಹನ ಒಳ ಬರದಂತೆ ನೋಡಿಕೊಳ್ಳಿ ಎಂದರು.

ಕೊರೊನಾ ಹಿನ್ನೆಲೆಯಲ್ಲಿ ಮುಸ್ಲಿಂ ಹಾಗೂ ಕ್ರೈ„ಸ್ತ ಬಾಂಧವರು ಮಸೀದಿ ಹಾಗೂ ಚರ್ಚ್ ಗಳಿಗೆ ಹೋಗಿ ಪ್ರಾರ್ಥನೆ ಮಾಡುವ ಬದಲು ಮನೆಯಲ್ಲಿಯೇ ಇದ್ದು ಪ್ರಾರ್ಥನೆ ಮಾಡುವಂತೆ ಶಾಸಕರು ಮನವಿ ಮಾಡಿದರು. ತಾಲೂಕಿನಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ನೆರವಿನಿಂದ ಒಂದು ದಿನಕ್ಕೆ 50 ಜನರಂತೆ ವ್ಯವಸ್ಥಿತವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ತುರ್ತು ನಿಗಾ ಘಟಕ ಕೆಲಸ ಮಾಡುತ್ತಿದ್ದು, ಪ್ರತಿದಿನ ವರದಿ ಪಡೆಯಲಾಗುತ್ತಿದೆ. ಎಂದು ತಹಶೀಲ್ದಾರ್‌ ಪಟ್ಟರಾಜಗೌಡ ತಿಳಿಸಿದರು.

ತಾಲೂಕಿನಲ್ಲಿ 130 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದ್ದು, ಇದರ ಬಗ್ಗೆ ನಿಗಾ ಇಡಲಾಗಿದೆ ಎಂದು ಇಒ ನಂದಿನಿ ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳಿದ್ದರು

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.