ಹಾಲಗಳಲೆ ಗ್ರಾಮದಲ್ಲಿ ಸರಳ ವಿವಾಹ
Team Udayavani, Apr 22, 2020, 2:35 PM IST
ಸೊರಬ: ಹಾಲಗಳಲೆ ಗ್ರಾಮದಲ್ಲಿ ಸಾಮಾಜಿಕ ಅಂತರದೊಂದಿಗೆ ಶಿವರಾಜ್ ಹಾಗೂ ಶೀಲಾ ಅವರ ವಿವಾಹ ನಡೆಯಿತು
ಸೊರಬ:ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಲಾಕ್ ಡೌನ್ ವಿಧಿಸಿದ್ದರಿಂದ ಸಾಮಾಜಿಕ ಅಂತರದೊಂದಿಗೆ ಎಚ್. ಎಸ್. ಶಿವರಾಜ್ ಹಾಗೂ ಶೀಲಾ (ಸೌಜನ್ಯ) ಅವರ ನಡುವೆ ಸರಳ ವಿವಾಹವು ತಾಲೂಕಿನ ಹಾಲಗಳಲೆ ಗ್ರಾಮದಲ್ಲಿ ನಡೆಯಿತು.
ಗ್ರಾಮದ ಸೀತಾರಾಮಪ್ಪ ಮಲ್ಲೇರ್ ಮತ್ತು ದೇವಮ್ಮ ದಂಪತಿ ಪುತ್ರ ಎಚ್. ಎಸ್. ಶಿವರಾಜ್ ಹಾಗೂ ಸೊರಬ ಪಟ್ಟಣದ ರಾಘವೇಂದ್ರ ಬಡಾವಣೆಯ
ಹುಣಸೇಕಟ್ಟೆ ರೇವಣಪ್ಪ ಮತ್ತು ಸರೋಜ ದಂಪತಿಯ ಪುತ್ರಿ ಶೀಲಾ (ಸೌಜನ್ಯ) ಅವರ ವಿವಾಹನ್ನು ಲಾಕ್ ಡೌನ್ ಮುಗಿದ ಮೇಲೆ ಏ.15ಕ್ಕೆ ಅದ್ಧೂರಿಯಾಗಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಲಾಕ್ ಡೌನ್ ಮುಂದುವರಿಸಿದ್ದರಿಂದ ಮದುವೆ ನಡೆಸುವುದು ಹೇಗೆ ಎಂದು ಕುಟುಂಬಸ್ಥರು ಚಿಂತನೆ ನಡೆಸಿ ನಂತರ ಸರಳ ಮದುವೆಯ ಸೂತ್ರ ಹೆಣೆದರು.
ಬೆಳಗ್ಗೆ 11 ರಿಂದ 12ಕ್ಕೆ ನಡೆಯುವ ವಿವಾಹವನ್ನು ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಯಿಂದ ಬೆಳಗ್ಗೆ 10 ಗಂಟೆ ಒಳಗಾಗಿ ವಿವಾಹ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.