ಕ್ರೀಡಾ ದಿನ ಆಚರಣೆ
Team Udayavani, Aug 31, 2020, 7:32 PM IST
ಶಿವಮೊಗ್ಗ: ಇಂದು ಭಾರತದೆಲ್ಲೆಡೆ ರಾಷ್ಟ್ರೀಯ ಕ್ರೀಡಾದಿನವನ್ನು ಆಚರಿಸಲಾಗುತ್ತಿದೆ. ಅದಕ್ಕೆ ಕಾರಣ ಮೇಜರ್ ಧ್ಯಾನ್‌ಚಂದ್.ಧ್ಯಾನ್ ಚಂದ್ ಎಂಬ ಧ್ರುವತಾರೆ ಈಗ ಬದುಕಿದ್ದರೆ ಭಾರತದಲ್ಲಿ ಕ್ರೀಡಾ ಜಗತ್ತನ್ನು, ಜಾಹೀರಾತು ಜಗತ್ತನ್ನು ಆಳುತ್ತಿರುವ ಕ್ರಿಕೆಟ್ ಪಟುಗಳು ಕೂಡ ಹಿಂದೆ ಸರಿಯುವಂತಹ ಪರಿಸ್ಥಿತಿ ನಿರ್ಮಾಣವಾದರೂ ಅಚ್ಚರಿ ಇರುತ್ತಿರಲಿಲ್ಲ. ಒಲಂಪಿಕ್‌ನಲ್ಲಿ ಕಂಚಿನ ಪದಕವೋ, ಬೆಳ್ಳಿಯ ಪದಕವೋ ಬಂದರೆ ಮುಂದಿನ ಒಲಂಪಿಕ್‌ವರೆಗೂ ಸಂಭ್ರಮಿಸುತ್ತೇವೆ. ಹೀಗಿರುವಾಗ ಸ್ವಾತಂತ್ರ್ಯ ಪೂರ್ವದಲ್ಲೇ ಭಾರತಕ್ಕೆ ಒಂದಲ್ಲ ಎರಡಲ್ಲ ಸತತ ಮೂರು ಒಲಂಪಿಕ್‌ಗಳಲ್ಲಿ ಚಿನ್ನ ಗೆದ್ದು ಕೊಟ್ಟ ಧ್ಯಾನ್‌ಚಂದ್‌ರ ಸಾಧನೆ ಸಾಧಾರಣವಲ್ಲ ಎಂದು ಶಾಲೆಯ ದೈಹಿಕ ಶಿಕ್ಷಕರಾದ ನಾಗರಾಜ ಅವರು ಧ್ಯಾನ್‌ಚಂದ್ ಅವರ ಗುಣಗಾನ ಮಾಡಿದರು.
ಪಿಇಎಸ್ ಪಬ್ಲಿಕ್ ಶಾಲಾ ಆವರಣದಲ್ಲಿ ಆಚರಿಸಿದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಉಪಪ್ರಾಂಶುಪಾಲರು, ಶಿಕ್ಷಕರು ಇದ್ದರು.
…………………………………………………………………………………………………………………………………………………
ಡಿಎಸ್‌ಎಸ್ ಶಾಖೆ ಉದ್ಘಾಟನೆ : ಭದ್ರಾವತಿ: ದಲಿತರ ಮೇಲಿನ ದೌರ್ಜನ್ಯ ತಡೆಯಲು ಪ್ರೊ| ಕೃಷ್ಣಪ್ಪನವರು ಹುಟ್ಟುಹಾಕಿದ ದಲಿತ ಸಂಘರ್ಷ ಸಮಿತಿ ಹೆಮ್ಮರವಾಗಿ ಎಲ್ಲೆಡೆ ಬೆಳೆದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ)ಜಿಲ್ಲಾ ಪ್ರಧಾನ ಸಂಚಾಲಕ ಟಿ.ಎಚ್. ಹಾಲೇಶಪ್ಪ ಹೇಳಿದರು.
ಶುಕ್ರವಾರ ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ಸಮಿತಿಯ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು. ಪ್ರೊ| ಕೃಷ್ಣಪ್ಪನವರ ಹೋರಾಟದ ಫಲವಾಗಿ ಪಿಟಿಸಿಎಲ್ ಕಾಯ್ದೆ, ಫೋಕ್ಸೊ ಕಾಯ್ದೆಯಂತಹ ಮಹತ್ತರವಾದ ಕಾಯ್ದೆಗಳು ರೂಪುಗೊಂಡು ಜಾರಿಗೆ ಬರಲು ಸಾಧ್ಯವಾಯಿತು ಎಂದರು. ಜಿಲ್ಲಾ ಸಂಘಟನಾ ಸಂಚಾಲಕ ಎಂ. ಪಳನಿರಾಜ್, ಶಿವಕುಮಾರ್ ಆಸ್ತಿ, ಆನಂದಪ್ಪ, ಸಂಘದ ಪ್ರಧಾನ ಕಾರ್ಯದರ್ಶಿ ವೀರೇಶ್, ಸೂಗೂರು ಪರಮೇಶ್, ಜಿಲ್ಲಾ ಸಮಿತಿ ಸಂಚಾಲಕ ಕೆಂಚಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್ ಊಟ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.