ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಯತ್ನ: ಮಗು ಸಾವು
Team Udayavani, Nov 7, 2019, 12:50 PM IST
ಶಿವಮೊಗ್ಗ: ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ತಾಯಿಯೋರ್ವರು ಮಗುವಿನೊಂದಿಗೆ ಬಾವಿಗೆ ಬಿದ್ದು ಆತ್ಮಹತ್ಯೆ ಪ್ರಯತ್ನ ನಡೆಸಿದ್ದು, ತಾಯಿಯನ್ನು ರಕ್ಷಿಸಲಾಗಿದ್ದು, ಮಗು ಮೃತಪಟ್ಟಿದೆ.
ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ ಗುರುವಾರ ಘಟನೆ ನಡೆದಿದೆ.
ಕೌಶಿಕ್ (3) ಘಟನೆಯಲ್ಲಿ ಮೃತಪಟ್ಟ ಮಗು. ಚೈತ್ರಾ (23) ಪ್ರಾಣಾಪಾಯದಿಂದ ಪಾರಾದ ತಾಯಿ.
ಕೌಟುಂಬಿಕ ಸಮಸ್ಯೆಯ ಕಾರಣದಿಂದ ಬೇಸತ್ತು ಚೈತ್ರಾ ಮಗುವಿನೊಂದಿಗೆ ಬಾವಿಗೆ ಹಾರಿದ್ದರು. ಕೂಡಲೇ ಗ್ರಾಮಸ್ಥರು ಇಬ್ಬರನ್ನು ರಕ್ಷಿಸಲು ಯತ್ನಿಸಿದರಾದರೂ ಮಗು ಅಷ್ಟರಲ್ಲಾಗಲೇ ಮೃತಪಟ್ಟಿತ್ತು.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.