Indigo Flight: ತಾಂತ್ರಿಕ ಸಮಸ್ಯೆ; ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಡಬೇಕಿದ್ದ ವಿಮಾನ ರದ್ದು
Team Udayavani, Nov 1, 2023, 3:29 PM IST
ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರಿಗೆ ಹಾರಾಟ ನಡೆಸಬೇಕಿದ್ದ ವಿಮಾನವೊಂದು ತಾಂತ್ರಿಕ ತೊಂದರೆಯಿಂದ ರದ್ದಾಗಿದ್ದು ಪರಿಣಾಮ ಬೆಂಗಳೂರಿಗೆ ಹೊರಟಿದ್ದ ಪ್ರಯಾಣಿಕರು ಪರದಾಡಿದ ಘಟನೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ 60 ಪ್ರಯಾಣಿಕರನ್ನು ಕರೆದೊಯ್ಯಬೇಕಿದ್ದ ಇಂಡಿಗೊ ವಿಮಾನ ತಾಂತ್ರಿಕ ತೊಂದರೆಯಿಂದ ಕೊನೆ ಕ್ಷಣದಲ್ಲಿ ರದ್ದಾಗಿದೆ, ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ 11-05 ಕ್ಕೆ ಲ್ಯಾಂಡ್ ಆಗಬೇಕಿದ್ದ ವಿಮಾನ 11-20 ಕ್ಕೆ ಲ್ಯಾಂಡ್ ಆಗಿದೆ. ಆದರೆ 11-30 ಕ್ಕೆ ಶಿವಮೊಗ್ಗದಿಂದ ಮತ್ತೆ ಬೆಂಗಳೂರಿಗೆ ಹೊರಡಬೇಕಿದ್ದ 7731 ಕ್ರಮ ಸಂಖ್ಯೆಯ ವಿಮಾನ ತಾಂತ್ರಿಕ ಸಮಸ್ಯೆ ಪರಿಣಾಮ ತನ್ನ ಹಾರಾಟವನ್ನು ರದ್ದು ಪಡಿಸಿದೆ.
ಇದನ್ನೂ ಓದಿ: ಜಿಂಕೆ ಕೊಂಬು ಪತ್ತೆ… ಯಜಮಾನನ್ನು ಬಂಧಿಸಲು ಮುಂದಾದ ಅಧಿಕಾರಿಗಳ ಕ್ರಮಕ್ಕೆ ಗರಂ ಆದ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.