ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮೆನ್ ಸಾವು! ಹೆದ್ದೂರು ಬಳಿ ಘಟನೆ
Team Udayavani, Jan 5, 2023, 4:54 PM IST
ತೀರ್ಥಹಳ್ಳಿ : ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮೆನ್ ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ರವಿ ನಾಯಕ(37) ಎಂದು ಗುರುತಿಸಲಾಗಿದೆ. ಇವರು ಹೆದ್ದೂರು ಬಳಿ ಕೆಲಸ ಮಾಡುತ್ತಿರುವಾಗ ಕಂಬದಿಂದ ಬಿದ್ದಿದ್ದು ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಕಾರಿನಲ್ಲಿ ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಇಲ್ಲಿ ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಕಾರಣ ಕಾರಿನಲ್ಲಿ ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ .
ಆಸ್ಪತ್ರೆ ಮತ್ತು ಆಂಬುಲೆನ್ಸ್ ಅವ್ಯವಸ್ಥೆಯಿಂದ ಕಟ್ಟೆಹಕ್ಕಲು ಗ್ರಾಮಸ್ಥರು ಆಸ್ಪತ್ರೆ ಮುಂದೆ ಧರಣಿ ಕುಳಿತಿದ್ದಾರೆ.
ಘಟನೆಯಲ್ಲಿ ಆಂಬುಲೆನ್ಸ್ ಇಲ್ಲದ ಕಾರಣ ರವಿ ಅವರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಮೃತರಿಗೆ ಸಣ್ಣ ಇಬ್ಬರು ಮಕ್ಕಳಿದ್ದಾರೆ. ಈ ಒಂದು ಪ್ರಕರಣ ಇಡೀ ತಾಲೂಕು ತಲೆತಗ್ಗಿಸುವಂತೆ ಮಾಡಿದೆ.
ಲೈನ್ ಮ್ಯಾನ್ ಅವರಿಗೆ ಸರ್ಕಾರ ತಕ್ಷಣ ಪರಿಹಾರ ಘೋಷಣೆ ಮಾಡಬೇಕು ಎಂದು ಪಟ್ಟು ಹಿಡಿದು ಕುಳಿತಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಬೈಕಿಗೆ ಡಿಕ್ಕಿ ಹೊಡೆದು ಸವಾರನನ್ನು 1ಕಿ.ಮೀ. ದೂರ ಎಳೆದೊಯ್ದ ಕಾರು: ಬೈಕ್ ಸವಾರ ದುರ್ಮರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…
Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.