ಜೆಡಿಎಸ್‌ ಗೆಲ್ಲಿಸುವುದೇ ಗುರಿ: ಗೀತಾ

Team Udayavani, May 5, 2018, 5:51 PM IST

shiv-2.jpg

ತೀರ್ಥಹಳ್ಳಿ: ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಮತದಾರರಿಗೂ ಬಂಗಾರಪ್ಪನವರಿಗೂ ಅವಿನಾಭಾವ ಸಂಬಂಧವಿದೆ. ಇಲ್ಲಿನ ಮತದಾರರು ಬಂಗಾರಪ್ಪನವರನ್ನು ಎಂದೂ ಮರೆತಿಲ್ಲ. ಈ ಬಾರಿ ಬಂಗಾರಪ್ಪನವರ ಆಶೀರ್ವಾದ ಮತ್ತು ನೆರಳಿನಲ್ಲಿ ಜೆಡಿಎಸ್‌ ಪಕ್ಷವನ್ನು ಗೆಲ್ಲಿಸಿ ಕುಮಾರಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕಾಗಿರುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ಜೆಡಿಎಸ್‌ ನಾಯಕಿ ಗೀತಾ ಶಿವರಾಜ್‌ ಕುಮಾರ್‌ ಹೇಳಿದರು.

ತಾಲೂಕಿನ ದೆಮ್ಲಾಪುರ, ಕೋಣಂದೂರು, ದೇವಂಗಿ, ಕಟ್ಟೆಹಕ್ಕಲು, ಮುಂತಾದ ಕಡೆ ಜೆಡಿಎಸ್‌ ಅಭ್ಯರ್ಥಿ ಆರ್‌.ಎಂ.ಮಂಜುನಾಥ ಗೌಡರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ ಜೆಡಿಎಸ್‌ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಲು ಮಲೆನಾಡಿನ ಮತದಾರರು ಸ್ಪಂದಿಸಬೇಕಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಕನಸಿನಂತೆ ಮತ್ತೆ ಜೆಡಿಎಸ್‌ ಅಧಿಕಾರಕ್ಕೆ ಬರಬೇಕು. ತಂದೆ ಬಂಗಾರಪ್ಪನವರು ಮಲೆನಾಡಿನ ಮತದಾರರ ಮೇಲೆ ಅಪಾರ ಗೌರವ ಹೊಂದಿದ್ದರು.

ಬಂಗಾರಪ್ಪನವರ ಕೊನೆಯ ಆಸೆ ಮಲೆನಾಡು ಭಾಗದಲ್ಲಿ ಜೆಡಿಎಸ್‌ ಪಕ್ಷವನ್ನು ಬಲಿಷ್ಟವಾಗಿ ಕಟ್ಟುವಂತೆ ಮಾಡಬೇಕೆಂದಿದ್ದರು. ಆ ಕೆಲಸವನ್ನು ಮಧು ಬಂಗಾರಪ್ಪ ಮುಂದುವರಿಸಿಕೊಂಡು ಬಂದಿದ್ದಾರೆ. ಆರ್‌.ಎಂ. ಮಂಜುನಾಥ ಗೌಡರ ಸಹಕಾರಿ ಕ್ಷೇತ್ರದ ಸಾಧನೆ ಈ ಬಾರಿ ಜೆಡಿಎಸ್‌ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

ಜೆಡಿಎಸ್‌ ಅಭ್ಯರ್ಥಿ ಆರ್‌.ಎಂ. ಮಂಜುನಾಥ ಗೌಡ ಮಾತನಾಡಿ, ಕ್ಷೇತ್ರದಲ್ಲಿ ಹತ್ತು ಹಲವು ಸಮಸ್ಯೆಗಳಿವೆ. ಹಿಂದೆ ಶಾಸಕರಾದವರು ಕೇವಲ ಪ್ರಾಮಾಣಿಕರೆಂದು ಹೇಳಿಕೊಂಡು ಕಾಲಹರಣ ಮಡಿದ್ದಾರೆ. ಮಲೆನಾಡಿನ ಅಡಕೆ ಬೆಳೆಗಾರರಲ್ಲಿ ಧೈರ್ಯ ತುಂಬುವ ಕೆಲಸ ಆಗಬೇಕಾಗಿದೆ ಎಂದರು. ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌. ಮದನ್‌, ಮಹಿಳಾ ಅಧ್ಯಕ್ಷೆ ವಿನಂತಿ ಕರ್ಕಿ, ಪ್ರಚಾರ ಸಮಿತಿಯ ಡಾ| ಸುಂದರೇಶ್‌, ಎಂ. ರಾಮಚಂದ್ರ, ಕಟ್ಟೆಹಕ್ಲು ಕಿರಣ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.