ಅಂಗಡಿಗಳ ಮುಂಭಾಗದಲ್ಲಿದ್ದ ಗ್ರಿಲ್‌ ಕಿತ್ತ ವರ್ತಕರು!

Team Udayavani, Nov 5, 2019, 4:51 PM IST

sm-tdy-1

ತೀರ್ಥಹಳ್ಳಿ: ಪಟ್ಟಣದ ಅಭಿವೃದ್ಧಿಯ ದೃಷ್ಟಿಯಿಂದ ಇಲ್ಲಿನ ಪ್ರಮುಖ ಆಜಾದ್‌ ರಸ್ತೆಯ ಕೊಪ್ಪ ಸರ್ಕಲ್‌ ನಿಂದ ಎಪಿಎಂಸಿ ತನಕ 16 ಕೋಟಿ ವೆಚ್ಚದಲ್ಲಿ ಕಳೆದ 5 ವರ್ಷಗಳ ಹಿಂದೆ ಸುಸಜ್ಜಿತ ರಸ್ತೆ ನಿರ್ಮಾಣಗೊಂಡು ಪಟ್ಟಣದ ಅಂದ ಹೆಚ್ಚಾಗಿದೆ. ಆದರೆ ನಿರ್ವಹಣೆ ಮಾಡಬೇಕಾದ ಇಲಾಖೆಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರ ಆಸ್ತಿ ಯಾರಿಗೂ ಬೇಡವಾದಂತಹ ಸ್ಥಿತಿ ಪಟ್ಟಣದಲ್ಲಿ ನಿರ್ಮಾಣವಾಗಿದೆ.

ಇಲ್ಲಿನ ಆಜಾದ್‌ ರಸ್ತೆಯ ಎರಡು ಕಡೆಗಳಲ್ಲೂ ಸುಸಜ್ಜಿತವಾದಂತಹ ಫುಟ್‌ಪಾತ್‌ ನಿರ್ಮಿಸಿ ಪಾದಚಾರಿಗಳಿಗೆ ಸುಗಮವಾಗಿ ಓಡಾಡಲು ಎರಡು ಕಡೆಗಳಲ್ಲೂ ಗ್ರಿಲ್‌ಗ‌ಳನ್ನು ಆಳವಡಿಸಲಾಗಿತ್ತು. ಆದರೆ ಮುಖ್ಯ ರಸ್ತೆಯ ಕೆಲವು ವರ್ತಕರು ತಮ್ಮ ಅಂಗಡಿಗಳಿಗೆ ಗ್ರಾಹಕರು ಬರಲು ಸುಲಭವಾಗಲಿ ಎಂಬ ದುರುದ್ದೇಶದಿಂದ ವೀಲ್‌ಗ‌ಳನ್ನು ಕತ್ತರಿಸಿದ್ದಾರೆ. ಆದರೆ ಇದನ್ನು ಗಮನಿಸಬೇಕಾದ ಹೆದ್ದಾರಿ ಇಲಾಖೆಯ ಇಂಜಿನಿಯರ್‌ ಯಾವುದೇ ಸಂಬಂಧವಿಲ್ಲದಂತೆ ಕುಳಿತಿದ್ದು, ರಸ್ತೆಯ ನಿರ್ವಹಣೆ ಮರೆತಿದ್ದಾರೆ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಫುಟ್‌ಪಾತ್‌ ಪಕ್ಕದಲ್ಲಿ ಹಲವು ಅಂಗಡಿಗಳ ಮುಂಭಾಗದಲ್ಲಿ ಗ್ರಿಲ್‌ಗ‌ಳನ್ನು ರಾತ್ರೋ ರಾತ್ರಿ ಕತ್ತರಿಸಿದ ವರ್ತಕರ ಮನಃಸ್ಥಿತಿಯ ಬಗ್ಗೆ ಸಾರ್ವಜನಿಕರು ಯಾರಲ್ಲಿ ಪ್ರಶ್ನಿಸಬೇಕು ಎಂಬುದು ಗೊಂದಲದ ಗೂಡಾಗಿದೆ.

ರಸ್ತೆಯ ಫುಟ್‌ಪಾತ್‌ಗಳನ್ನು ಅಂಗಡಿಯವರು ಕಟ್ಟಡ ಕಟ್ಟುವವರು ಆಕ್ರಮಿಸಿದ್ದು, ಇದರಿಂದ ಪಾದಚಾರಿಗಳು ರಸ್ತೆಯಲ್ಲಿ ಓಡಾಡುವಂತಾಗಿದೆ. ಇನ್ನೊಂದೆಡೆ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆಯ ವಿಚಾರದಲ್ಲಿಯೂ ಸಾರ್ವಜನಿಕರು ತಮ್ಮ ಕಾಳಜಿ ಮರೆತಂತಿದೆ. ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರದ ವಾಹನಗಳಿಗೆ ಮುಖ್ಯ ರಸ್ತೆಯಲ್ಲಿ ನಿಲುಗಡೆಗೆ ಜಾಗ ಸೂಚಿಸಿದರು ಕೆಲವು ಸಾರ್ವಜನಿಕರು ಬೇಕಾಬಿಟ್ಟಿಯಾಗಿ ತಮ್ಮ ವಾಹನವನ್ನು ನಿಲ್ಲಿಸಿ ಪೊಲೀಸ್‌ ಇಲಾಖೆಯೊಂದಿಗೆ ಸ್ಪಂ ದಿಸದೆ ವಾಗ್ವಾದ ನಡೆಸುತ್ತಾರೆ. ಒಟ್ಟಾರೆ ಪಟ್ಟಣದ ಮುಖ್ಯ ರಸ್ತೆಯಲ್ಲಿನ ಕೆಲವು ವಿಚಾರಗಳ ಬಗ್ಗೆ ವರ್ತಕರು, ಸಾರ್ವಜನಿಕರು ತಮ್ಮ ಸ್ವಾರ್ಥವನ್ನು ಬದಿಗೊತ್ತಿ ಸಾರ್ವಜನಿಕರ ಆಸ್ತಿ ನಮ್ಮೆಲ್ಲರದು ಎಂಬುದರ ಬಗ್ಗೆ ಯೋಚಿಸಬೇಕಾಗಿದೆ.

-ರಾಮಚಂದ್ರಪ್ಪ ಕೊಪ್ಪಲು

ಟಾಪ್ ನ್ಯೂಸ್

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.