ಮಂಗಳವಾರ ಮೈತ್ರಿ ಸರ್ಕಾರದಲ್ಲಿ ಏನಾಗಲಿದೆ?ಬಿಎಸ್ ವೈ ಮತ್ತೊಂದು ಬಾಂಬ್

Team Udayavani, Oct 15, 2018, 3:54 PM IST

bsy.jpg

ಶಿವಮೊಗ್ಗ:ಲೋಕಸಭೆ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಆದರೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಪರಸ್ಪರ ಮುಖನೋಡಿಕೊಳ್ಳುತ್ತಿಲ್ಲ. ಮಂಗಳವಾರ 3ಗಂಟೆ ನಂತರ ಏನಾಗಲಿದೆ ಎಂದು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುತ್ರ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಫಲಿತಾಂಶಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ ಎಂದರು.

ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದೇ ಎಚ್ ಡಿ ಕುಮಾರಸ್ವಾಮಿ ಎಂದು ಆರೋಪಿಸಿದರು. ರಾಜಕೀಯ ಬೆಳವಣಿಗೆಗೆ ಅಡ್ಡಿಯಾಗಲಿದ್ದಾರೆ ಎಂದು ಅವರು ಸೋಲಿಸಿದ್ದರು. ಹೀಗಾಗಿ ಎರಡೂ ಪಕ್ಷಗಳ ಮುಖಂಡರು ಪರಸ್ಪರ ಮುಖ ನೋಡಿಕೊಳ್ಳುತ್ತಿಲ್ಲ ಎಂದರು.

ನಮಗೇನೂ ಸರ್ಕಾರ ರಚಿಸಬೇಕೆಂಬ ಆತುರವಿಲ್ಲ.ಆದರೆ ನಾಳೆ ಮೂರು ಗಂಟೆ ನಂತರ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಭಿನ್ನಮತ ಸ್ಫೋಟಗೊಳ್ಳಲಿದೆ ಎಂದು ಬಿಎಸ್ ವೈ ಭವಿಷ್ಯ ನುಡಿದಿದ್ದಾರೆ. ಈ ಹಿಂದೆಯೂ ಮೈತ್ರಿ ಸರ್ಕಾರದ ಅಸ್ತಿತ್ವದ ಬಗ್ಗೆ ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.