Shikaripur ಅಪಪ್ರಚಾರದಲ್ಲಿ ವಿಪಕ್ಷದವರು ನಿಸ್ಸೀಮರು: ವಿಜಯೇಂದ್ರ

Team Udayavani, Sep 18, 2023, 11:13 PM IST

Shikaripur ಅಪಪ್ರಚಾರದಲ್ಲಿ ವಿಪಕ್ಷದವರು ನಿಸ್ಸೀಮರು: ವಿಜಯೇಂದ್ರ

ಶಿಕಾರಿಪುರ: ಅಪಪ್ರಚಾರ ಮಾಡುವುದರಲ್ಲಿ ವಿಪಕ್ಷದ ಮುಖಂಡರು ನಿಸ್ಸೀಮರಾಗಿದ್ದಾರೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ವಿಪಕ್ಷದ ಮುಖಂಡರು ವಿಧಾನಸಭೆ ಚುನಾವಣೆಗೂ ಮುನ್ನ ಹಾಗೂ ಈಗಲೂ ನಿರಂತರ ವಾಗಿ ನಮ್ಮ ವಿರುದ್ಧ ಟೀಕೆ, ಅಪಪ್ರಚಾರ ಮಾಡುತ್ತಿದ್ದಾರೆ. ವಿಜಯೇಂದ್ರ ಶಾಸಕರಾದರೆ ಶಿಕಾರಿಪುರದಲ್ಲಿ ಇರುವುದಿಲ್ಲ, ಬೆಂಗಳೂರಿನಲ್ಲಿ ಇರುತ್ತಾರೆ ಎಂದು ಹೇಳಿದ್ದರು. ಆದರೆ ತಾಲೂಕಿನ ಮತದಾರರು ನನ್ನನ್ನು ಗೆಲ್ಲಿಸಿದ್ದು, ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಆಡಳಿತ ಸೌಧದಲ್ಲಿ ಶಾಸಕರ ಕಚೇರಿ ಆರಂಭಿಸಿ ಜನರ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇನೆ. 130ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಜನತೆಯ ಸಮಸ್ಯೆ ಆಲಿಸಿದ್ದೇನೆ ಎಂದರು.

ಬಿ.ಎಸ್‌. ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ಅವರಿಂದ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯಾಗಿದೆ. 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ತುಂಗಭದ್ರಾ ನದಿಯಿಂದ ಏತ ನೀರಾವರಿ ಮೂಲಕ ತಾಲೂಕಿನ 282 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಅನುಷ್ಠಾನಗೊಳಿಸಿದ್ದರು. ಪ್ರಸ್ತುತ ಈ ಯೋಜನೆ ಕಾಮಗಾರಿ ಪೂರ್ಣಗೊಂಡು ತಾಲೂಕಿನಲ್ಲಿ 103 ಕೆರೆಗಳನ್ನು ಸಂಪೂರ್ಣ ತುಂಬಿಸಲಾಗಿದೆ. 28 ಕೆರೆಗಳು ಶೇ. 50ರಷ್ಟು ತುಂಬಿವೆ. ವಿದ್ಯುತ್‌ ಅಭಾವ ಇರುವುದರಿಂದ ಉಳಿದ ಕೆರೆಗಳನ್ನು ತುಂಬಿಸಲು ಸಾಧ್ಯವಾಗಿಲ್ಲ ಎಂದರು.

ಟಾಪ್ ನ್ಯೂಸ್

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.