ಮೂವರು ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

Team Udayavani, May 30, 2020, 7:52 AM IST

ಮೂವರು ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

ಶಿವಮೊಗ್ಗ: ಗುಜರಾತ್‌ನ ಅಹಮದಾಬಾದ್‌ ನಿಂದ ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ್ದ 9 ಮಂದಿ ಕೋವಿಡ್ ಸೋಂಕಿತರ ಪೈಕಿ ಮತ್ತೆ ಮೂವರು ಗುಣಮುಖರಾಗಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಗುಜರಾತ್‌ ನ ಅಹಮದಾಬಾದಿನಿಂದ ಜಿಲ್ಲೆಗೆ ಆಗಮಿಸಿದ 9 ಮಂದಿಯಲ್ಲಿ ಮೊದಲು 8 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅಲ್ಲದೇ ಮೊನ್ನೆ ಭಾನುವಾರ (ಮೇ 24) ಮತ್ತೂಬ್ಬರಿಗೂ ಸೋಂಕು ಕಂಡುಬಂದಿತ್ತು. ಅವರಲ್ಲಿ 4 ಮಂದಿ ಸೋಮವಾರವಷ್ಟೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು. ಸೋಮವಾರ ಬಿಡುಗಡೆಯಾದ ನಾಲ್ವರನ್ನು ಹೊರತುಪಡಿಸಿ ಮೊದಲಿನಿಂದಲೂ ಚಿಕಿತ್ಸೆ ಪಡೆಯುತ್ತಿದ್ದ ಇನ್ನುಳಿದ ನಾಲ್ವರಲ್ಲಿ 3 ಜನರು ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಡಿಸ್ಚಾರ್ಜ್‌ ಆಗಿದ್ದಾರೆ.

ಪಿ-811, ಪಿ-812, ಪಿ-814 ಬಿಡುಗಡೆಯಾದವರು. ಇವರು ಮೇ 10 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇಬ್ಬರು ಶಿಕಾರಿಪುರ, ಒಬ್ಬರು ತೀರ್ಥಹಳ್ಳಿ ತಾಲೂಕಿನವರು ಶುಕ್ರವಾರ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಗುಣಮುಖರಾದ ಎಲ್ಲರಿಗೂ 14 ದಿನಗಳ ಹೋಂ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ. ಮತ್ತೂಬ್ಬ ವ್ಯಕ್ತಿಯು ಸಂಪೂರ್ಣ ಗುಣವಾಗದ ಆಗದ ಹಿನ್ನೆಲೆಯಲ್ಲಿ ಚಿಕಿತ್ಸೆ ಮುಂದುವರೆಯಲಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಒಟ್ಟು 34 ಕೋವಿಡ್ ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದ್ದು, ಈವರೆಗೂ 7 ಜನರು ಗುಣಮುಖರಾದಂತಾಗಿದೆ.

ಇನ್ನುಳಿದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 14 ದಿನ ಚಿಕಿತ್ಸೆ ಪಡೆದು ಗುಣಮುಖರಾದವರನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುವ ಪ್ರಕ್ರಿಯೆ ನಡೆಯಲಿದೆ.

ಟಾಪ್ ನ್ಯೂಸ್

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.