ಜಿಂಕೆ ಕೊಂಬು ಪತ್ತೆ… ಯಜಮಾನನ್ನು ಬಂಧಿಸಲು ಮುಂದಾದ ಅಧಿಕಾರಿಗಳ ಕ್ರಮಕ್ಕೆ ಗರಂ ಆದ ಶಾಸಕ
Team Udayavani, Nov 1, 2023, 2:45 PM IST
ತೀರ್ಥಹಳ್ಳಿ : ಮನೆಯೊಂದರಲ್ಲಿ ಪುರಾತನ ಕಾಲದ ಜಿಂಕೆ ಕೊಂಬು ಹಾಗೂ ಕೋಣದ ಕೊಂಬುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಮನೆಯ ಯಜಮಾನನ್ನು ವಶಕ್ಕೆ ಪಡೆಯಲು ಮುಂದಾದ ಪ್ರಸಂಗ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಸಮೀಪದ ಬಸವನಗದ್ದೆಯಲ್ಲಿ ನಡೆದಿದೆ.
ಇಲ್ಲಿನ ಬ್ರಾಹ್ಮಣ ಕುಟುಂಬದ ಪ್ರಸನ್ನ ಎಂಬುವವರ ಮನೆಯಲ್ಲಿ ಸುಮಾರು ನೂರಾರು ವರ್ಷಗಳ ಹಿಂದಿನ ಅಲ್ಲದೆ ಕಾಡಿನಲ್ಲಿ ಸಿಕ್ಕಿದ ಜಿಂಕೆ ಕೊಂಬು ಹಾಗೂ ಕೋಣದ ಕೊಂಬುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು ಆದರೆ ಈ ವಿಚಾರ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಬಂದಿದ್ದು ಇಂದು ಬೆಳಿಗ್ಗೆ ಮನೆಗೆ ಬಂದ ಅಧಿಕಾರಿಗಳ ತಂಡ ಮನೆಯಲ್ಲಿದ್ದ ಪುರಾತನ ಕಾಲದ ಜಿಂಕೆ ಕೊಂಬು, ಹಾಗೂ ಕಾದುಕೊಂಡದ ಕೊಂಬನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಆ ಬಳಿಕ ಕೊಂಬುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಕುಟುಂಬದಲ್ಲಿ ವಯಸ್ಸಾಗಿರುವ ಅನಾರೋಗ್ಯಕ್ಕೆ ಒಳಗಾಗಿದ್ದ ಯಜಮಾನನ್ನು ಬಂಧಿಸಲು ಮುಂದಾಗಿದ್ದಾರೆ ಆದರೆ ಈ ವಿಚಾರ ಮಾಜಿ ಗೃಹ ಸಚಿವರ ಗಮನಕ್ಕೆ ಬಂದಿದ್ದು ಕೂಡಲೇ ಗೃಹ ಸಚಿವರು ಘಟನಾ ಸ್ಥಳಕ್ಕೆ ದೌಡಾಯಿಸಿ ಅರಣ್ಯ ಅಧಿಕಾರಿಗಳ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮನೆಯ ಯಜಮಾನನ್ನು ಬಂಧಿಸುವುದಾದರೆ ಮೊದಲು ನನ್ನನ್ನು ಬಂಧಿಸಿ ಎಂದು ಗ್ರಾಮಸ್ಥರ ಜೊತೆ ಸೇರಿ ಅರಣ್ಯ ಅಧಿಕಾರಿಗಳ ನಡೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ: Medical seat Fraud: ನೆರೆ ರಾಜ್ಯದಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ವಂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.