![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 10, 2024, 3:50 PM IST
ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋದ ಬಿಹಾರಿ ಮೂಲದ ಯುವಕನೋರ್ವ ನೀರುಪಾಲದ ಘಟನೆ ಜ.10ರ ಬುಧವಾರ ಮಧ್ಯಾಹ್ನ ನಡೆದಿದೆ.
ಜಾತ್ರೆ ವ್ಯಾಪಾರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಿಹಾರದಿಂದ ಕುಟುಂಬವೊಂದು ಬಂದಿದ್ದು ಅದರಲ್ಲಿ ತಂದೆ-ಮಗ ಸ್ನಾನಕ್ಕೆ ಹೋದಾಗ ಈ ಘಟನೆ ನಡೆದಿದೆ.
ಸ್ಥಳೀಯರಾದ ಮುಳುಗು ತಜ್ನಾ ಪ್ರಮೋದ್ ಪೂಜಾರಿ ಮತ್ತು ತಂಡ ಹಾಗೂ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.