ಮಾನವೀಯತೆ ಮೆರೆದ ಲಾರಿ ಚಾಲಕರು-ಮಾಲೀಕರ ಸಂಘ
Team Udayavani, Jun 20, 2020, 12:58 PM IST
ತೀರ್ಥಹಳ್ಳಿ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಧನಸಹಾಯ ಮಾಡಲಾಯಿತು
ತೀರ್ಥಹಳ್ಳಿ: ಇತ್ತೀಚೆಗೆ ಕುಡುಮಲ್ಲಿಗೆ- ಬೆಜ್ಜವಳ್ಳಿ ಹೆದ್ದಾರಿಯಲ್ಲಿ ಲಾರಿ ಅಪಘಾತ ಸಂಭವಿಸಿ ಲಾರಿಯಲ್ಲಿದ್ದ ಪಟ್ಟಣದ ಮಿಲ್ಕೆರಿ ನಿವಾಸಿ ವೇಣು ಎಂಬ ಕಾರ್ಮಿಕ ಮೃತಪಟ್ಟು ಇನ್ನೋರ್ವ ವಿಶ್ವನಾಥ್ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಕಾರ್ಮಿಕ ವೇಣು ಅವರ ಕುಟುಂಬ ದಿನ ದುಡಿದು ಜೀವನ ನಿರ್ವಹಿಸುವ ಬಡ ವಿವಾಹಿತ ಕುಟುಂಬವಾಗಿದೆ. ಆರ್ಥಿಕ ಸಂಕಷ್ಟದ ಸಮಯದಲ್ಲಿ ತೀರ್ಥಹಳ್ಳಿ ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ಸದಸ್ಯರೆಲ್ಲರೂ ಸೇರಿ ಅವರ ಕುಟುಂಬದವರಿಗೆ 30,000 ಹಾಗೂ ಗಂಭೀರ ಗಾಯಗೊಂಡಿರುವ ವಿಶ್ವನಾಥ್ ಅವರ ಚಿಕಿತ್ಸೆಗೆ 20,000 ಹಣವನ್ನು ನೀಡಿ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಲಾರಿ ಮಾಲೀಕರು ಚಾಲಕರ ಸಂಘದ ರಾಘವೇಂದ್ರ ನಾಯಕ, ಮಂಜುನಾಥ್, ಮಹಾಲಕ್ಷಿ$¾, ಮೋಹನ್, ಚಂದ್ರು, ತೋμಕ್, ರಾಜು, ದೇವು, ಕೃಷ್ಣ, ಪ್ರಭು, ಸುನಿಲ್ ಮಹಾಲಕ್ಷಿ$¾, ಸುನೀಲ್ ಚೌಡೇಶ್ವರಿ, ಪುತ್ತಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Maharastra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.