ಪರಿಷ್ಕರಣೆ ಖಂಡಿಸಿ ಪಾದಯಾತ್ರೆ
Team Udayavani, Jun 16, 2022, 1:49 PM IST
ತೀರ್ಥಹಳ್ಳಿ: ಬಹುತ್ವದ ವಿರೋ ಧಿ ಧೋರಣೆಮನೋಭಾವದ ರೋಹಿತ್ ಚಕ್ರತೀರ್ಥ ನೇತೃತ್ವದಸಮಿತಿಯ ಪಠ್ಯ ಪರಿಷ್ಕರಣೆಯನ್ನು ರದ್ದುಗೊಳಿಸಿ,ಪ್ರೊ| ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯಪಠ್ಯವನ್ನೇ ಮುಂದುವರೆಸಬೇಕೆಂದು ಆಗ್ರಹಿಸಿಕವಿಶೈಲ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿಸಾಹಿತಿಗಳು, ಬುದ್ಧಿಜೀವಿಗಳು, ವಿದ್ವಾಂಸರು, ಸರ್ವಸಂಘಟನೆಗಳು, ಪಾದಯಾತ್ರೆ ಮೂಲಕ ಬೃಹತ್‌ಪ್ರತಿಭಟನೆ ನಡೆಸಲಾಯಿತು.
ಪಠ್ಯ ಪರಿಷ್ಕರಣೆ ಸಮಿತಿಯಿಂದ ಆಗಿರುವ ಪಠ್ಯಪುಸ್ತಕ ಅಪಮೌಲೀಕರಣ, ವೈದೀಕರಣ, ಅಸಮಾನತೆ,ನಾಡಗೀತೆಗೆ ಅಪಮಾನ, ರಾಷ್ಟ್ರ ಕವಿ ಕುವೆಂಪುಗೆಅವಹೇಳನ, ಬಸವಣ್ಣ ಡಾ| ಬಿ.ಆರ್. ಅಂಬೇಡ್ಕರ್,ಶಂಕರಾಚಾರ್ಯರಿಗೆ ಅಗೌರವ ತೋರಿರುವಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಮತ್ತು ಅದನ್ನು ಬೆಂಬಲಿಸುತ್ತಿರುವ ರಾಜ ಸರ್ಕಾರದಧೋರಣೆ ಖಂಡಿಸಿ ಕವಿಶೈಲದಲ್ಲಿ ಕನ್ನಡದ ಕಹಳೆಮೊಳಗಿಸಿದರು.
ಮೊದಲು ಕುಪ್ಪಳ್ಳಿಯ ಕವಿಶೈಲದಲ್ಲಿ ಕುವೆಂಪುಅವರ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ನಂತರ ಈ ಬೃಹತ್‌ಪಾದಯಾತ್ರೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖಹಾಗೂ ಖ್ಯಾತ ಸಾಹಿತಿ ಪ್ರೊ| ಎಸ್.ಜಿ. ಸಿದ್ದರಾಮಯ್ಯಚಾಲನೆ ನೀಡಿದರು.ನಂತರ ಮಾತನಾಡಿದ ಸಂಗೀತ ನಿರ್ದೇಶಕಹಂಸಲೇಖ ಅವರು, ನಮ್ಮ ನಾಡೇ ಒಂದು ಧ್ವಜ.ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ.ಕನ್ನಡದ ನಡು ಮುರಿಯುವ ನಡೆ ಕನ್ನಡ ನಾಡಿನಲ್ಲಿಶುರುವಾಗಿದೆ. ಭಾಷೆ ವಿಷಯ ಬಂದಾಗ ನಾವುತಮಿಳರನ್ನು ಅನುಸರಿಸಿ ಹೋರಾಟ ಮಾಡಬೇಕಿದೆ.ಅಲ್ಲಿ ಭಾಷೆಗೆ ಕೊಂಚ ಎಡವಟ್ಟಾದರೂ ಆಡಳಿತ ಮತ್ತುವಿರೋಧ ಪಕ್ಷ ಎಲ್ಲರೂ ಒಟ್ಟಾಗಿ ಸೇರಿಬಿಡುತ್ತಾರೆಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.