Theft: ಈಶ್ವರಪ್ಪ ಮನೆ ಬಳಿ ಸರಗಳ್ಳತನ; ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ
Team Udayavani, Apr 4, 2024, 9:25 AM IST
ಶಿವಮೊಗ್ಗ: ಮಾಜಿ ಡಿಸಿಎಂ ಈಶ್ವರಪ್ಪ ಮನೆ ಬಳಿ ಸರಗಳ್ಳತನವಾದ ಘಟನೆ ನಡೆದಿದೆ.
ಮಲ್ಲೇಶ್ವರ ನಗರದಲ್ಲಿ ವಾಕ್ ಮಾಡುತ್ತಿದ್ದ ಅಜ್ಜಿಯ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು ಹೋಗಿದ್ದಾರೆ.
ಬೈಕ್ ನಲ್ಲಿ ಬಂದ ಇಬ್ಬರು ವಿಳಾಸ ಕೇಳುವ ನೆಪದಲ್ಲಿ 30 ಗ್ರಾಂ. ಮಾಂಗಲ್ಯ ಸರ ಕಳ್ಳತನ ಮಾಡಿದ್ದು, ಕಳ್ಳರ ಕೈಚಳಕ ಈಶ್ವರಪ್ಪ ಅವರ ಮನೆ ಗೇಟ್ ಗೆ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.