Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
Team Udayavani, Oct 31, 2024, 5:25 PM IST
ಹೊಸನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮನೆಯಲ್ಲಿ ಹಾಡುಹಗಲೇ ಮನೆ ಕಳ್ಳತನವಾಗಿರುವ ಘಟನೆ ಮಾರುತಿಪುರದಲ್ಲಿ ನಡೆದಿದೆ.
ಮಾರುತಿಪುರ ಗ್ರಾಮದ ಸುಧೀಂದ್ರ ಹೊಳ್ಳ ಎಂಬುವವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಮನೆ ಕಳ್ಳತನವಾಗಿದ್ದು ಲಕ್ಷಾಂತರ ರೂಪಾಯಿಗಳ ಚಿನ್ನ ಕಳುವಾಗಿದೆ ಎನ್ನಲಾಗುತ್ತಿದೆ.
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳತನವೆಸಗಲಾಗಿದೆ ಎನ್ನಲಾಗುತಿದ್ದು ಸತ್ಯಾಸತ್ಯತೆ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಾಗಿದೆ.
ಘಟನಾ ಸ್ಥಳಕ್ಕೆ ಶ್ವಾನದಳ, ಪೋಲಿಸರು ಮತ್ತು ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಹಾಡು ಹಗಲೇ ಮುಖ್ಯ ರಸ್ತೆಯಲ್ಲಿ ನಡೆದ ಕಳ್ಳತನದಿಂದ ಸ್ಥಳೀಯರು ಆತಂಕಗೊಳಗಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್ ಲಿಸ್ಟ್
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ
Deepavali Festival: ಬೆಳಕು ಕತ್ತಲೆಯ ವೈರಿ…ದೀಪ ಹಚ್ಚುವ ಮಹತ್ವ ಅರಿಯೋಣ
Deepavali: ಬೆಳಕು ಅರಿವಿನ ಮೂಲ-ಸಕಲ ಜೀವಿಗಳಿಗೂ ಬೇಕು ಬೆಳಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.