Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ
Team Udayavani, Dec 4, 2024, 1:27 PM IST
ತೀರ್ಥಹಳ್ಳಿ: ತಾಲೂಕಿನ ಹುಂಚದಕಟ್ಟೆ ಗ್ರಾಮದ ಶ್ರೀ ನಾಗದೇವತೆ, ಚೌಡೇಶ್ವರಿ ಪರಿವಾರ ದೇವತೆ ರಾಮನಸರ ಕ್ಷೇತ್ರದಲ್ಲಿ ಡಿ.7 ಶನಿವಾರ 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಮತ್ತು ಜಾತ್ರ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ.
ಮಧ್ಯಾಹ್ನ ಹಾಗೂ ಸಂಜೆ ಅನ್ನಸಂತರ್ಪಣೆ, 70 ಕಲಾ ತಂಡಗಳಿಂದ ಕಲಾ ಪ್ರದರ್ಶನ, ರಾಜಬೀದಿ ಉತ್ಸವ ಜರುಗಲಿದೆ.
ಸಂಜೆ 6 ಗಂಟೆಯಿಂದ ಆಶ್ಲೇಷಾ ಬಲಿ, ದೇವರಿಗೆ ಹೂವಿನ ಅಲಂಕಾರ, ವಿದ್ಯುತ್ ದೀಪಾಲಂಕಾರ, ರಾತ್ರಿ 8 ಗಂಟೆಗೆ ಸಿಡಿಮದ್ದಿನ ಪ್ರದರ್ಶನ ನಡೆಯಲಿದೆ. ಜೊತೆಗೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಿಂದ ಐದು ಮೇಳಗಳ ಕೂಡಾಟ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ನಾಗರಾಜ್, ಮೊ.ಸಂ. 7204237965, ಚಂದ್ರಶೇಖರ್ (ಪುಟ್ಟಣ್ಣ) ಮೊ.ಸಂ. 9902190615 ಸಂಪರ್ಕಿಸಬಹುದಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Sagara: ಕುವೆಂಪು ವಿವಿ ಭ್ರಷ್ಟಾಚಾರ; ತನಿಖೆಗೆ ರಾಜ್ಯಪಾಲರಿಗೆ ಮನವಿ
Thirthahalli: ಚುನಾವಣೆ ಸಮಯದಲ್ಲಿ ರಾಮ ರಾಮ – ವರ್ಷವಾದ ನಂತರ ರಾಮನಿಗೆ ನಾಮ..!?
Hosanagar: ನಾಪತ್ತೆಯಾದ 78 ದಿನದ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ, ತನಿಖೆಗೆ ಪತ್ನಿಯ ಆಗ್ರಹ
Ripponpet ಬೀದಿ ನಾಯಿ ಕೊಂದು ಆಟೋಗೆ ಕಟ್ಟಿಕೊಂಡು ಎಳೆದೊಯ್ದ ಕ್ರೂರಿ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್