Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!
Team Udayavani, Jun 19, 2024, 6:46 PM IST
ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ವಿಫಲವಾಗಿ ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ.
ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ.
ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.