Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ – ಚಾಲಕನಿಗೆ 10 ಸಾವಿರ ದಂಡ
Team Udayavani, Aug 14, 2024, 6:17 PM IST
ತೀರ್ಥಹಳ್ಳಿ: ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡಿದ ಘಟನೆ ತಾಲೂಕಿನ ಆಗುಂಬೆ ಸಮೀಪ ನಡೆದಿದ್ದು, ಪೊಲೀಸರು ವಾಹನ ತಡೆದು ಪ್ರಕರಣ ದಾಖಲಿಸಿದ್ದಾರೆ.
ಉತ್ತರ ಪ್ರದೇಶದ ಆಕಾಶ್ (30) ವಿರುದ್ಧ ಪ್ರಕರಣ ದಾಖಲಿಸಿ ರೂ.10,000 ದಂಡ ವಿಧಿಸಲಾಗಿದೆ.
ಆಗುಂಬೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತು ತಂಡದವರಿಂದ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆಕಾಶ್ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದರು.
ಎಸ್.ಐ. ನಾಗೇಶ್, ದಿವಾಕರ್, ಅನಿಲ್ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಕ್ಯಾಂಟರ್ ವಾಹನ ಚಾಲನೆ ಮಾಡುತ್ತಿದ್ದ ಆಕಾಶ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿರುವುದಾಗಿ ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಸಲ್ಲಿಸಿದ್ದು, ಆ.13ರ ಮಂಗಳವಾರ ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10.000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.