Theft Case: ಶೃಂಗೇರಿಯಲ್ಲಿ ಕಳ್ಳರನ್ನು ಬಂಧಿಸಿದ ತೀರ್ಥಹಳ್ಳಿ ಪೊಲೀಸರು !
ಕುರುವಳ್ಳಿಯಲ್ಲಿ ಹಣ ಕದ್ದು ಪರಾರಿಯಾಗಿದ್ದ ಕಳ್ಳರ ಬಂಧನ!
Team Udayavani, Feb 23, 2024, 11:22 AM IST
ತೀರ್ಥಹಳ್ಳಿ: ಪಟ್ಟಣದ ಕುರುವಳ್ಳಿಯ ಟ್ರೇಡರ್ಸ್ ವೊಂದರಲ್ಲಿ 2.50 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಕಾರು ಸಮೇತ ಶೃಂಗೇರಿಯಲ್ಲಿ ಸೆರೆ ಹಿಡಿಯಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ಮಹಮ್ಮದ್ ಶಾದು(24), ಜೆಶಾನ್ (17), ಜಮ್ಮಿದ್ (23) ಬಂಧಿತ ಆರೋಪಿಗಳು.
ತೀರ್ಥಹಳ್ಳಿಯ ಕುರುವಳ್ಳಿಯಲ್ಲಿ ಟೇಬಲ್ ರಾಡ್ ಬಳಸಿ 2.5 ಸಾವಿರ ರೂ. ಕ್ಷಣ ಮಾತ್ರದಲ್ಲಿ ಕದ್ದು ಪರಾರಿಯಾದ ಕಳ್ಳರನ್ನು ಪೊಲೀಸರ ಮಿಂಚಿನ ಕಾರ್ಯಾಚರಣೆ ಮೂಲಕ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಯಿತು.
ಆರೋಪಿಗಳನ್ನು ತೀರ್ಥಹಳ್ಳಿಯ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ದಫೆದಾರ್ ಪುನೀತ್, ದೀಪಕ್ ಗೌಡ ಮತ್ತು ತಂಡದವರು ಕೆಲವೇ ಗಂಟೆಗಳಲ್ಲಿ ಶೃಂಗೇರಿಯ ಬಳಿ ಬಂಧಿಸಿದ್ದು, ತೀರ್ಥಹಳ್ಳಿ ಪೊಲೀಸ್ ಇಲಾಖೆಯ ಮಿಂಚಿನ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.