Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !
Team Udayavani, Jun 29, 2024, 10:36 AM IST
ತೀರ್ಥಹಳ್ಳಿ: ತಾಲೂಕಿನ ಮೇಲಿನಕುರುವಳ್ಳಿ ಗ್ರಾ.ಪಂ. ವ್ಯಾಪ್ತಿಯ ಮಾನಿ ಸಮೀಪ ಮನೆಯೊಂದರ ಬೀಗ ಒಡೆದು ಕಳ್ಳತನ ಮಾಡಲು ಪ್ರಯತ್ನಪಟ್ಟ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜೂ.29ರ ಶನಿವಾರ ಬೆಳಗ್ಗೆ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡಲು ಮೂವರು ಬಂದು ಮೇಲಿನ ಕುರುವಳ್ಳಿ ಮೇಳಿಗೆ ರಸ್ತೆಯ ನೀರಿನ ಟ್ಯಾಂಕ್ ಸಮೀಪ ಕಳ್ಳತನಕ್ಕೆ ಯತ್ನಿಸಿದ್ದಾರೆ.
ದೇವಯ್ಯ ಎಂಬವರ ಕುಟುಂಬದವರು ಮನೆಗೆ ಬೀಗ ಹಾಕಿ ಕಾಶಿಯಾತ್ರೆಗೆ ಹೋಗಿರುವ ವಿಷಯ ತಿಳಿದು ಕಳ್ಳರು ಮನೆಗೆ ಬಂದು ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ.
ವಿಷಯ ಅರಿತ ಗ್ರಾಮಸ್ಥರು ಕೆಲವರು ಸೇರಿ ಮೂವರಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.