Bridge; ಜಾತ್ರಾ ಸಮಯದ್ದಲ್ಲಾದರೂ ತೀರ್ಥಹಳ್ಳಿ ತುಂಗಾ ಸೇತುವೆಗೆ ವಿದ್ಯುತ್ ಭಾಗ್ಯ ಸಿಗಲಿ

ಸಾರ್ವಜನಿಕರ ಒತ್ತಾಯ

Team Udayavani, Jan 5, 2024, 5:24 PM IST

Bridge; ಜಾತ್ರಾ ಸಮಯದ್ದಲ್ಲಾದರೂ ತೀರ್ಥಹಳ್ಳಿ ತುಂಗಾ ಸೇತುವೆಗೆ ವಿದ್ಯುತ್ ಭಾಗ್ಯ ಸಿಗಲಿ

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ತೀರ್ಥಹಳ್ಳಿ -ಕೊಪ್ಪ ರಸ್ತೆಯ ತುಂಗಾ ನದಿಗೆ ಸರ್ ಎಂ ವಿಶ್ವೇಶ್ವರಯ್ಯನವರ ವಿಶೇಷ ತಂತ್ರಜ್ಞಾನದಿಂದ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಶ್ರೀ ಜಯಚಾಮರಾಜೇಂದ್ರ ಸೇತುವೆಗೆ ಎರಡು ಬದಿಯಲ್ಲಿ ನಾಲ್ಕೈದು ತಿಂಗಳ ಹಿಂದೆ 10 ಕ್ಕೂ ಹೆಚ್ಚು ವಿದ್ಯುತ್ ಕಂಬ ನಿರ್ಮಿಸಿದ್ದು ನಾಲ್ಕು ಐದು ತಿಂಗಳು ಕಳೆದರು ಇಲ್ಲಿಯವರೆಗೆ ಆ ಕಂಬಗಳಿಗೆ ವಿದ್ಯುತ್ ಭಾಗ್ಯ ಒದಗಿ ಬಂದಿಲ್ಲ.

ಸೇತುವೆಯಲ್ಲಿ ಸಂಚರಿಸುವ ನೂರಾರು ವಾಹನಗಳಿಗೆ, ಅನೇಕ ಸಾರ್ವಜನಿಕರಿಗೆ ಇಂದಿನವರೆಗೂ ಕತ್ತಲೆ ಭಾಗ್ಯವೇ ಒದಗಿ ಬಂದಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಗಮನಿಸಿ ಈ ಜಾತ್ರಾ ಸಮಯದಲ್ಲಿ ಆದರೂ ಆ ವಿದ್ಯುತ್ ಕಂಬಗಳಿಗೆ ವಿದ್ಯುತ್ ಭಾಗ್ಯವನ್ನು ಕೊಟ್ಟು ಶತಮಾನದ ಸಮೀಪದಲ್ಲಿರುವ ತುಂಗಾ ಕಾಮನು ಸೇತುವೆಗೆ ವಿಶೇಷ ಮೆರಗು ನೀಡಲಿ ಎಂದು ಅನೇಕ ಪಟ್ಟಣದ ಸಾರ್ವಜನಿಕರು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.