Thirthahalli; ಗಾಂಜಾ ಮಾರುತ್ತಿದ್ದಾಗ ದಾಳಿ ನಡೆಸಿ ಇಬ್ಬರ ಬಂಧನ
Team Udayavani, Aug 19, 2023, 6:38 PM IST
ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಪಿಎಸ್ಐ ಗಾದಿಲಿಂಗಪ್ಪ ಮತ್ತು ಸಿಬ್ಬಂದಿ ದಾಳಿ ನಡೆಸಿದರು. ಶಿವರಾಜಪುರದ ಸಂಜಯ್ ಅಲಿಯಾಸ್ ಪೋತ (25), ಕುರುವಳ್ಳಿಯ ಸುದೀಪ್ (21) ಬಂಧಿತರು. ಇವರಿಂದ 9 ಸಾವಿರ ರೂ. ಮೌಲ್ಯದ 190 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.