Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Team Udayavani, Nov 5, 2024, 4:41 PM IST
ತೀರ್ಥಹಳ್ಳಿ: ಏಕಾಏಕಿ ತುಂಗಾ ನದಿಯಲ್ಲಿ (ತುಂಗಾ ಕಮಾನು ಸೇತುವೆ ಸಮೀಪ) ಮೃತದೇಹವೊಂದು ತೇಲಿ ಬಂದ ಘಟನೆ ನ.5ರ ಮಂಗಳವಾರ ಮಧ್ಯಾಹ್ನ ಸುಮಾರು 3:30 ರ ಸಮಯಕ್ಕೆ ನಡೆದಿದೆ ಎಂದು ತಿಳಿದು ಬಂದಿದೆ.
ಈ ವಿಷಯವನ್ನು ಕಮಾನು ಸೇತುವೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರು ನೋಡಿ ವಿಷಯ ತಿಳಿಸಿದ್ದಾರೆ.
ಮೃತದೇಹವನ್ನು ಅಪರಿಚಿತ ಶವ ಎಂದು ಹೇಳಲಾಗಿದ್ದು, ಸರ್ಕಾರಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.