![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 1, 2020, 12:19 PM IST
ಶಿವಮೊಗ್ಗ: ಕೋವಿಡ್-19 ಸೋಂಕಿನ ಕಾರಣದಿಂದ ದೇಶದಲ್ಲಿ ಲಾಕ್ ಡೌನ್ ಹೇರಿದ್ದು, ಹೆಚ್ಚಿನ ಜನರು ಒಂದೆಡೆ ಸೇರುವಂತಿಲ್ಲ. ಲಾಕ್ ಡೌನ್ ಕಾರಣದಿಂದ ಜಾತ್ರೆಗಳು, ಸಮಾರಂಭಗಳು ರದ್ದಾಗಿದೆ. ಈಗ ತಿಥಿ ಕಾರ್ಯಗಳಿಗೂ ಲಾಕ್ ಡೌನ್ ಬಿಸಿ ತಟ್ಟಿದೆ.
ಇತ್ತೀಚೆಗೆ ಮೃತಪಟ್ಟ ಮೂವರ ತಿಥಿ ಕಾರ್ಯ ಶಿವಮೊಗ್ಗದ ತುಂಗಾ ನದಿ ತಟದಲ್ಲಿ ನಡೆಯುತ್ತಿತ್ತು. ತಿಥಿ ಕಾರ್ಯದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.
ಲಾಕ್ ಡೌನ್ ಹಾಗೂ ಸೆಕ್ಷನ್ 144 ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸೇರಿದ್ದ ನೂರಾರು ಜನರನ್ನು ಪೊಲೀಸರು ಓಡಿಸಿದರು. ಬಳಿಕ ಒಂದಿಬ್ಬರು ಸೇರಿ ತಿಥಿ ಕಾರ್ಯ ಮುಂದುವರಿಸಿದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
You seem to have an Ad Blocker on.
To continue reading, please turn it off or whitelist Udayavani.