Threat: ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !?

Team Udayavani, Aug 22, 2023, 11:31 AM IST

7-theerthahalli

ತೀರ್ಥಹಳ್ಳಿ: ಕಿಮ್ಮನೆ ರತ್ನಾಕರ್ ಆಪ್ತ ಹಾಗೂ ಬಸವಾನಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿರುವ ಕೆ.ಟಿ.ರತ್ನಾಕರ್ ತಮಗೆ ಕೊಲೆ ಬೆದರಿಕೆ ಇದೆ ಎಂದು ಮೂವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೂಲತಃ ತಾಲೂಕಿನ ಬಂಡಿಗಡಿ ಗ್ರಾಮದ ನಿವಾಸಿಯಾಗಿರುವ ಕೆ.ಟಿ. ರತ್ನಾಕರ್ ಅವರು ಶಶಿಕಾಂತ್ ಅತ್ತಿಕೊಡಿಗೆ, ಸ್ಕಂದ ಮತ್ತು ಶ್ರೀಕಾಂತ್ ಅತ್ತಿಕೊಡಿಗೆ ಎಂಬವರು ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಂಡಿರುವುದರಿಂದ ನನ್ನ ಕೊಲೆ ಮಾಡಿಸುವ ಮತ್ತು ಕೊಲೆ ಪ್ರಯತ್ನದ ಉದ್ದೇಶ ಹೊಂದಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಯಾವುದೇ ಸಮಯದಲ್ಲಿ ತಮಗೂ ಹಾಗೂ ತಮ್ಮ ಕುಟುಂಬದವರಿಗೂ ಜೀವಕ್ಕೆ ತೊಂದರೆ ಇರುವ ಸಂಭವವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿನ್ನಲೆಯಲ್ಲಿ ರತ್ನಾಕರ್ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಬೆದರಿಕೆಯ ಅರ್ಜಿ ಸಲ್ಲಿಸಿದ್ದರು. ಅಲ್ಲದೆ  ಪ್ರಕರಣ ಕುರಿತು ನ್ಯಾಯಾಲಯದ ಆದೇಶವೊಂದು ಹೊರಬಿದ್ದಿದೆ. ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ  ಠಾಣಾಧಿಕಾರಿಗೆ ನ್ಯಾಯಾಲಯ ಆದೇಶಿಸಿದ್ದರಿಂದ ಈ ಪ್ರಕರಣ ಗಂಭೀರತೆ ಪಡೆದುಕೊಂಡಿದೆ.

ಮಾಹಿತಿಯ ಪ್ರಕಾರ ಮೊದಲ ಬಾರಿಗೆ ಬಸವಾನಿ ಗ್ರಾಮ ಪಂಚಾಯಿತಿಯ  ಅಧ್ಯಕ್ಷರಾಗಿದ್ದ ಕೆ.ಟಿ.ರತ್ನಾಕರ್ ಎರಡನೇ ಬಾರಿಗೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಎದುರಾಳಿಗಳು ಫೇಸ್ ಬುಕ್ ನಲ್ಲಿ ರತ್ನಾಕರ್ ವಿರುದ್ಧ ಕೆಲ ಪೋಸ್ಟ್ ಗಳನ್ನು ಹರಿಬಿಟ್ಟಿದ್ದು ಇದು ರತ್ನಾಕರ್ ಅವರ ಬದುಕಿಗೆ ಬೆದರಿಕೆಯಂತೆ ಕಂಡು ಬಂದಿದೆ.‌ ಈ ಹಿನ್ನಲೆಯಲ್ಲಿ ರತ್ನಾಕರ್ ಕೊಲೆ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.