ಕ್ಷೇತ್ರವಾರು ಸಮೀಕ್ಷೆ ವರದಿ ಆಧರಿಸಿ ಟಿಕೆಟ್: ಈಶ್ವರಪ್ಪ
Team Udayavani, Feb 2, 2018, 6:10 AM IST
ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತಯಾರಿ ನಡೆಸಿದ್ದು ರಾಜ್ಯದೆಲ್ಲೆಡೆ ಪಕ್ಷದ ಗೆಲುವಿಗೆ ಪೂರಕವಾದ ವಾತಾವರಣ ಇದೆ ಎಂದು ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು.
ರಾಜ್ಯದೆಲ್ಲೆಡೆ ಬಿಜೆಪಿ ಪರವಾದ ಅಲೆ ಇದೆ. ಪಕ್ಷ ಈ ಬಾರಿ ಮತ್ತೂಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವ ಅನುಮಾನವಿಲ್ಲ. ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿಯಲ್ಲಿ ಸ್ಪರ್ಧಾಕಾಂಕ್ಷಿ ಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಿದೆ. ಆಂತರಿಕವಾಗಿ ಕ್ಷೇತ್ರವಾರು ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದೆ. ಸಮೀಕ್ಷೆ ವರದಿ ಆಧರಿಸಿ ವರಿಷ್ಠರು ಅಭ್ಯರ್ಥಿಗಳ ಆಯ್ಕೆ ಮಾಡಲಿದ್ದಾರೆ ಎಂದರು.
ಪಕ್ಷದ ವತಿಯಿಂದ ರಾಜ್ಯದ ವಿವಿಧೆಡೆ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ. ರಾಜ್ಯದ 4 ಸ್ಥಳಗಳಲ್ಲಿ ಪರಿಶಿಷ್ಟ ಜಾತಿ, ವರ್ಗದವರ ಸಮಾವೇಶ ಹಾಗೂ ಶಿವಮೊಗ್ಗ ಸೇರಿದಂತೆ 4 ಸ್ಥಳಗಳಲ್ಲಿ ಮಹಿಳಾ ಸಮಾವೇಶ ನಡೆಯಲಿದೆ. ದಾವಣಗೆರೆಯಲ್ಲಿ ರೈತ ಸಮಾವೇಶ ನಡೆಸಲು ಯೋಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
MUST WATCH
ಹೊಸ ಸೇರ್ಪಡೆ
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು
ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ
Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ
ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.