![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 28, 2019, 3:13 PM IST
ಹೊಸನಗರ: ಕೊಡಚಾದ್ರಿ ತಪ್ಪಲಿನ ತಾಲೂಕಿನ ನಿಟ್ಟೂರು ಗ್ರಾಪಂ ವ್ಯಾಪ್ತಿಯ ಬೇಳೂರು ಸಮೀಪದ ಮಡವಿ ಕೃಷ್ಣಪ್ಪ ಎಂಬುವವರ ದನ ಹುಲಿ ಬಾಯಿಗೆ ತುತ್ತಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಈ ಭಾಗದಲ್ಲಿ ಮೇಯಲು ಹೋದ ದನಗಳ ಮೇಲೆ ನಿರಂತರವಾಗಿ ಹುಲಿ ದಾಳಿ ಮಾಡುತ್ತಿದೆ.
ಸುಮಾರು 7ರಿಂದ 8 ರೈತರ ಹಸುಗಳನ್ನು ಹುಲಿ ತಿಂದು ಹಾಕಿದರೂ ಸಹ ಅರಣ್ಯ ಇಲಾಖೆ ಸೂಕ್ತ ಕ್ರಮ ಜರುಗಿಸುತ್ತಿಲ್ಲ ಎಂದು ಈ ಭಾಗದ ಗ್ರಾಮಸ್ಥರು ದೂರಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಹುಲಿಯನ್ನು ಹಿಡಿಯುವ ಪ್ರಯತ್ನ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.