ಚೆಕ್ಪೋಸ್ಟ್ ತಪಾಸಣೆ ಬಿಗಿಗೊಳಿಸಿ
Team Udayavani, May 5, 2020, 7:10 PM IST
ಶಿವಮೊಗ್ಗ: ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಚೆಕ್ಪೋಸ್ಟ್ ತಪಾಸಣೆ ಬಿಗಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಬೆಳಗ್ಗೆ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಸ್ಕ್ ಧರಿಸದಿದ್ದರೆ ದಂಡ: ಮಾಸ್ಕ್ ಧರಿಸುವುದನ್ನು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಉಲ್ಲಂಘನೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200 ಹಾಗೂ ಇತರ ಕಡೆಗಳಲ್ಲಿ ರೂ. 100 ದಂಡ ವಿಧಿ ಸಲಾಗುವುದು. ಸಾಮಾಜಿಕ ಅಂತರ ಅಂದರೆ ಸಾರ್ವಜನಿಕ ಸ್ಥಳಗಳಲ್ಲಿ ವ್ಯಕ್ತಿಗಳ ನಡುವೆ ಕನಿಷ್ಟ 1ಮೀಟರ್ ಅಂತರ ಪಾಲಿಸಬೇಕು. ಈ ಕುರಿತು ವ್ಯಾಪಕವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.