Thirthahalli ಮದ್ಯಪಾನ ಮಾಡಿ ವಾಹನ ಚಾಲನೆ; ಹತ್ತು ಸಾವಿರ ದಂಡ ವಿಧಿಸಿದ ನ್ಯಾಯಾಲಯ
Team Udayavani, Jul 22, 2024, 4:27 PM IST
ತೀರ್ಥಹಳ್ಳಿ : ಆಗುಂಬೆ(Agumbe)ಯ ವಾಹನ ತಪಾಸಣಾ ಕೇಂದ್ರದ ಬಳಿ ಭಾನುವಾರ ವಾಹನ ತಪಾಸಣೆ ಮಾಡುತ್ತಿದ್ದಾಗ ಮದ್ಯಪಾನ(alcohol) ಮಾಡಿ ವಾಹನ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು(Police) ಹಿಡಿದಿದ್ದಾರೆ.
ಆಲ್ಟೊ ಕಾರ್ ಚಾಲಕ ಸಂತೋಷ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿರುವುದಾಗಿ ಕಂಡುಬಂದಿದ್ದು ಪಿಎಸ್ಐ ರಂಗನಾಥ್ ಅಂತರಗಟ್ಟಿ, ಎ ಎಸ್ ಐ .ನಾಗೇಶ್, ದಿವಾಕರ್, ಅನಿಲ್ ತಡೆ ಹಿಡಿದು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.
ಸೋಮವಾರ ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್ಸಿ ತೀರ್ಥಹಳ್ಳಿ ನ್ಯಾಯಾಲಯದ ನ್ಯಾಯಾಧೀಶರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದ ಸಂತೋಷ್ ಎಂಬಾತನಿಗೆ ಹತ್ತು ಸಾವಿರ ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಇದನ್ನೂ ಓದಿ: Elephant : ರಾಜ್ಯದಲ್ಲಿ 3 ವರ್ಷಗಳಲ್ಲಿ ವಿದ್ಯುತ್ ಸ್ಪರ್ಶಕ್ಕೆ 44 ಆನೆಗಳು ಬಲಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.