ಹೊಸ ಸೇತುವೆ ಮೇಲೆ ಸಂಚಾರ ಸ್ಥಗಿತ

Team Udayavani, Aug 10, 2018, 5:14 PM IST

shiv-2.jpg

ಭದ್ರಾವತಿ: ಭದ್ರಾ ಜಲಾಶಯದಿಂದ ಸುಮಾರು 60 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರನ್ನು ನೀರನ್ನು ಭದ್ರಾನದಿಗೆ ಗುರುವಾರ ಬಿಟ್ಟ ಕಾರಣ ಗುರುವಾರ ಬೆಳಗ್ಗೆಯಿಂದಲೇ ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿತು.

ಹೊಸ ಸೇತುವೆ ಮೇಲೆ ಸಂಚಾರ ಸ್ಥಗಿತ: ನಗರದ ಸರ್ಕಾರಿ ಬಸ್‌ ನಿಲ್ದಾಣದ ಹಿಂಭಾಗದಲ್ಲಿರುವ ಹೊಸ ಸೇತುವೆಯ ಮೇಲ್ಭಾಗಕ್ಕೆ ನೀರು ಹರಿದುಬರುವ ಲಕ್ಷಣ ಕಂಡ ತಾಲೂಕು ಆಡಳಿತ ಮತ್ತು ಪೊಲೀಸ್‌ ಇಲಾಖೆಯವರು ಸೇತುವೆಯ ಮೇಲೆ ಜನಸಂಚಾರ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿದರು.

ಹಳೇ ಸೇತುವೆ ಮೇಲೆ ಸಂಚಾರ ಹೆಚ್ಚಳ: ಹೊಸ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸದ ಕೂಡಲೇ ಹಳೇಸೇತುವೆ ಮೇಲೆ ಒಮ್ಮೆಗೆ ಜನ,ವಾಹನ ಸಂಚಾರ ಹೆಚ್ಚಿದ ಕಾರಣ ಬಿಎಚ್‌ ರಸ್ತೆ, ಮಾಧವಾಚಾರ್‌ ವೃತ್ತ, ರಂಗಪ್ಪ ವೃತ್ತದವರೆಗೆ ಹಳೆ ಸೇತುವೆಯ ಇಕ್ಕೆಲಗಳಲ್ಲಿ ಟ್ರಾಫಿಕ್‌ ಜಾಮ್‌ ಆಗಿದ್ದ ಕಾರಣ ಪೊಲೀಸರು ಸುಗಮ ಸಂಚಾರಕ್ಕೆ ಹೆಚ್ಚಿನ ಪರಿಶ್ರಮ ಹಾಕುವಂತಾಯಿತು.

ಮುಳುಗಿದ ಮಂಟಪ: ಹಳೇ ಸೇತುವೆ ಸಮೀಪದ ಭದ್ರಾನದಿ ಮಧ್ಯದಲ್ಲಿರುವ ಸಂಗಮೇಶ್ವರ ಮಂಟಪ ಗುರುವಾರ 4 ಮದ್ಯಾಹ್ನದ ವೇಳೆಗೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿತು. ನದಿಪಾತ್ರದ ಬಳಿ ಇರುವ ಮನೆಗಳ ಹಿತ್ತಲ
ಕಟ್ಟಡಗಳಿಗೆ ನೀರು ನುಗ್ಗಿದ ಪರಿಣಾಮ ಆ ಮನೆಯ ಜನರು ಅಲ್ಲಿದ್ದ ವಸ್ತುಗಳನ್ನು ಬೇರೆಡೆ ಸಾಗಿಸಿದರು. 

ಜನಜಾತ್ರೆ: ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿರುವುದನ್ನು ನೋಡಲು ನೂರಾರು ಜನರು ನದಿಯ ಪಾರ್ಶ್ವಗಳ ಇಕ್ಕೆಲಗಳಲ್ಲಿ ವಿಶೇಷವಾಗಿ ಸೇತುವೆ ಉಭಯ ಬದಿಗಳಲ್ಲಿ ಜಮಾಯಿಸಿದ್ದರು. ಪೊಲೀಸರು, ಗೃಹ ರಕ್ಷಕ ದಳದವರು ಇಕ್ಕೆಲಗಳಲ್ಲಿ ಬ್ಯಾರಿಕೇಡ್‌ ಹಾಕಿ ಜನರನ್ನು ನಿಯಂತ್ರಿಸುತ್ತಿದ್ದುದು ಕಂಡುಬಂದಿತು.

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.